ಕನ್ನಡಿಗರ ಪ್ರಜಾನುಡಿ

Category : ರಾಜಕೀಯ

ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಲೋಕಸಭೆ ಚುನಾವಣೆಗೆ ಈಗಿನಿಂದಲೇ ಸಿದ್ಧತೆ: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಮಧ್ಯೆ ಪೈಪೋಟಿ ಹೆಚ್ಚಳ.

ಬೆಂಗಳೂರು: 2024ರ ಲೋಕಸಭೆ ಚುನಾವಣೆಗೆ ಏಳೇಂಟು ತಿಂಗಳು ಬಾಕಿ ಇದ್ದು ಈಗಾಗಲೇ ಆಡಳಿತ ಮತ್ತು ವಿಪಕ್ಷಗಳು ಸಿದ್ಧತೆಯಲ್ಲಿ ತೊಡಗಿವೆ. ಕರ್ನಾಟಕ ರಾಜ್ಯದಲ್ಲಿ ಗೆದ್ಧು ಅಧಿಕಾರಕ್ಕೇರಿ ಆತ್ಮವಿಶ್ವಾಸ ಬಲಪಡಿಸಿಕೊಂಡಿರುವ ಕಾಂಗ್ರೆಸ್ ಲೋಕಸಭೆ ಚುನಾವಣೆಯಲ್ಲೂ ಕಮಾಲ್ ಮಾಡಲು...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ನಿಜವಾದ ಸ್ವಾತಂತ್ರ್ಯ ಹೋರಾಟಗಾರರನ್ನು ಅವಮಾನಿಸುವ ಬ್ರಿಟಿಷರ ಏಜೆಂಟರ ಬಗ್ಗೆ ಎಚ್ಚರವಿರಲಿ-ಸಿಎಂ ಸಿದ್ದರಾಮಯ್ಯ ಕಿವಿಮಾತು.

ಬೆಂಗಳೂರು:  ಸ್ವಾತಂತ್ರ್ಯವೀರ ಸಂಗೊಳ್ಳಿರಾಯಣ್ಣನನ್ನು ಬ್ರಿಟಿಷರಿಗೆ ಹಿಡಿದುಕೊಟ್ಟವರು ನಮ್ಮವರೇ. ಈಗಲೂ ಬ್ರಿಟಿಷರ ಏಜೆಂಟರುಗಳು ಇದ್ದಾರೆ. ಅವರು ನಮ್ಮ ನಿಜವಾದ ಸ್ವಾತಂತ್ರ್ಯ ಹೋರಾಟಗಾರರನ್ನು ಅವಮಾನಿಸುತ್ತಾರೆ. ಇಂಥವರ ಬಗ್ಗೆ ಎಚ್ಚರದಿಂದ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು....
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ದೇಶ, ಭಾಷೆ, ಸಂಸ್ಕೃತಿಯನ್ನು ಉಳಿಸಿ ಬೆಳೆಸಬೇಕು- ಸಚಿವ ಮಧು ಎಸ್. ಬಂಗಾರಪ್ಪ

ಶಿವಮೊಗ್ಗ: ದೇಶ, ಭಾಷೆ, ಸಂಸ್ಕøತಿಯನ್ನು ಉಳಿಸಿ ಬೆಳೆಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್. ಬಂಗಾರಪ್ಪ ಹೇಳಿದರು. ಅವರು ಇಂದು ಜಿಲ್ಲಾಡಳಿತದ ವತಿಯಿಂದ ಡಿಎಆರ್ ಮೈದಾನದಲ್ಲಿ ಆಯೋಜಿಸಿದ್ದ 77ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಸರ್ಕಾರದಿಂದ ಗ್ಯಾರಂಟಿ ಜಾರಿ: ಅಧಿಕಾರಿಗಳು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ-ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ಹೊಸ ಸರ್ಕಾರ ಬಂದ ನಂತರ ಗ್ಯಾರಂಟಿ ಮೂಲಕ ಯೋಜನೆ ಜಾರಿಗೊಳಿಸುತ್ತಿದೆ. ಅಧಿಕಾರಿಗಳು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು. ಅವರು ಇಂದು ಸುದ್ದಿಗಾರರೊಂದಿಗೆ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವ ಆಚರಣೆ ಮಹಿಳೆಯರಿಂದ ಧ್ವಜಾರೋಹಣ:  “ಅದ್ಭುತ ಮಹಿಳೆ” ಕಾರ್ಯಕ್ರಮಕ್ಕೆ ಚಾಲನೆ.

ಶಿವಮೊಗ್ಗ:  ಸ್ವಾತಂತ್ರೋತ್ಸವ ದಿನಾಚರಣೆ ಸುಸಂದರ್ಭದಲ್ಲಿ ಮಹಿಳಾ ಸಬಲೀಕರಣದ ದೈಯೋದ್ದೇಶದೊಂದಿಗೆ ಶಿವಮೊಗ್ಗ ನಗರ ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ನಿಂದ ‘ಶಕ್ತಿ ಸೂಪರ್ ಸ್ತ್ರೀ’ (ಅದ್ಭುತ ಮಹಿಳೆ’ ) ಶೀರ್ಷಿಕೆ ಅಡಿಯಲ್ಲಿ ನಗರದ ಹರಿಗೆ ಬಡಾವಣೆಯ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಸಮಗ್ರ ಕರ್ನಾಟಕ ಅಭಿವೃದ್ಧಿಗೆ ಬದ್ಧ: ಸರ್ಕಾರದ ಸಾಧನೆ, ಯೋಜನೆಗಳ ಬಗ್ಗೆ ಸ್ವಾತಂತ್ರ್ಯೋತ್ಸವದಲ್ಲಿ ಸಿಎಂ ಸಿದ್ಧರಾಮಯ್ಯ ಸುದೀರ್ಘ ಮಾತು:  ಭಾಷಣದ ಹೈಲೈಟ್ಸ್ ಇಲ್ಲಿದೆ..

ಬೆಂಗಳೂರು: ದೇಶದಲ್ಲಿ  77ನೇ ಸ್ವಾತಂತ್ರ್ಯೋತ್ಸವದ ಸಂಭ್ರಮವಾಗಿದ್ದು, ಬೆಂಗಳೂರಿನ ಮಾಣಿಕ್​ ಷಾ ಪರೇಡ್​​ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ  ಸಿಎಂ ಸಿದ‍್ಧರಾಮಯ್ಯ, ಸರ್ಕಾರದ ಮೂರು ತಿಂಗಳ ಸಾಧನೆ, ಮುಂದಿನ ಯೋಜನೆಗಳ ಬಗ್ಗೆ ಸುದೀರ್ಘ  ಮಾಹಿತಿ ನೀಡಿದರು....
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಮುಂದಿನ ಶೈಕ್ಷಣಿಕ ವರ್ಷದಿಂದ NEP ರದ್ದು..

ಬೆಂಗಳೂರು:  ಮುಂದಿನ ಶೈಕ್ಷಣಿಕ ವರ್ಷದಿಂದ NEP ರದ್ದುಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಕರ್ನಾಟಕ ಕಾಂಗ್ರೆಸ್ ಸಮಿತಿಯ ಸರ್ವ ಸದಸ್ಯರ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.  ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಬರ ಘೋಷಣೆ ನಿಯಮ ಪರಿಷ್ಕರಿಸಿ- ಕೇಂದ್ರಕ್ಕೆ ಸಿಎಂ ಸಿದ್ಧರಾಮಯ್ಯ ಪತ್ರ.

ಬೆಂಗಳೂರು  : ಬರ ಪ್ರದೇಶ ಘೋಷಣೆಗೆ ಇರುವ ಹಾಲಿ ಮಾರ್ಗಸೂಚಿಗಳಿಂದ ರೈತರಿಗೆ ಅನ್ಯಾಯವಾಗುತ್ತಿದೆ. ಹೀಗಾಗಿ  ಬರ ಘೋಷಣೆ ನಿಯಮ, ಮಾರ್ಗಸೂಚಿಗಳನ್ನು ಪರಿಷ್ಕರಿಸುವಂತೆ ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದು ಮನವಿ ಮಾಡಿದ್ದಾರೆ. ಕೇಂದ್ರ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯ

ಮೋದಿ ವಿರುದ್ಧ ಸ್ಪರ್ಧಿಸಿದರೆ ಪ್ರಿಯಾಂಕಾ ಗಾಂಧಿಗೆ ಗೆಲುವು ಖಚಿತ : ಶಿವಸೇನೆ ಮುಖಂಡ ಸಂಜಯ್ ರಾವತ್

ಮುಂಬೈ: 2024ರ ಲೋಕಸಭಾ ಚುನಾವಣೆಗೆ ಈಗಿನಿಂದಲೇ ಸಿದ್ಧತೆ ಆರಂಭಿಸಿದ್ದು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಕೂಡಕ್ಕೆ ವಿಪಕ್ಷಗಳ ಮಹಾಮೈತ್ರಿಕೂಟ ಸೆಡ್ಡು ಹೊಡೆದಿದೆ. ಈಗಾಗಲೇ ತಮ್ಮ ಕೂಟಕ್ಕೆ INDIA ಎಂಬ ಹೆಸರಿಟ್ಟುಕೊಂಡಿವೆ. ಈ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಇಡೀ ದೇಶದ ಜನರ ಮತ್ತು ಪಕ್ಷದ ಕಾರ್ಯಕರ್ತರ ಭರವಸೆಯನ್ನು ರಾಜ್ಯದ ಫಲಿತಾಂಶ ಹೆಚ್ಚಿಸಿದೆ-ಸರ್ವ ಸದಸ್ಯರ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ  ನುಡಿ.

ಬೆಂಗಳೂರು, :  ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಇಡೀ ದೇಶದ ಜನರ ಮತ್ತು ರಾಷ್ಟ್ರ ಮಟ್ಟದಲ್ಲಿ ಕಾಂಗ್ರೆಸ್  ಕಾರ್ಯಕರ್ತರ ಭರವಸೆಯನ್ನು ಹೆಚ್ಚಿಸಿ ಸಂಚಲನ ಮೂಡಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಕೆಪಿಸಿಸಿ ಕಚೇರಿಯ...