ಸರ್ಕಾರ ಸುಭದ್ರ: ರಾಜ್ಯದಲ್ಲಿ ಅಪರೇಷನ್ ಕಮಲ ಯಾವುದು ನಡೆಯುವುದಿಲ್ಲ- ಸಚಿವ ಹೆಚ್.ಸಿ ಮಹದೇವಪ್ಪ.
ಮೈಸೂರು: ಅಪರೇಷನ್ ಕಮಲ ಯಾವುದು ಕರ್ನಾಟಕದಲ್ಲಿ ನಡೆಯುವುದಿಲ್ಲ. ಅಂತಹ ಅಪರೇಷನ್ ನಡೆಸಿದ್ದಕ್ಕೆ ಅವರಿಗೆ ಇವತ್ತು ಈ ಸ್ಥಿತಿ ಬಂದಿದೆ. ಇಲ್ಲಿ ಬಿಜೆಪಿಯ ಯಾವ ಆಟವೂ ನಡೆಯುವುದಿಲ್ಲ. ಸರ್ಕಾರ ಸುಭದ್ರವಾಗಿದೆ ಎಂದು ಸಚಿವ ಹೆಚ್.ಸಿ ಮಹದೇವಪ್ಪ...