ಕನ್ನಡಿಗರ ಪ್ರಜಾನುಡಿ

Category : ರಾಜಕೀಯ

ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಜಾತಿ ಜನಗಣತಿ ವರದಿ ಮೂಲಪ್ರತಿಯೇ ಕಾಣೆ : ರಾಜ್ಯ ಸರ್ಕಾರಕ್ಕೆ ಜಯಪ್ರಕಾಶ್ ಹೆಗ್ಡೆ ಪತ್ರ.

ಬೆಂಗಳೂರು : ರಾಜ್ಯದಲ್ಲಿ ಜಾತಿ ಜನಗಣತಿ ವರದಿ ಅನುಷ್ಠಾನ ವಿಚಾರ ರಾಜ್ಯದಲ್ಲಿ ಸಾಕಷ್ಟು ಚರ್ಚೆಯಾಗುತ್ತಿದ್ದು ಇದೀಗ ಮತ್ತೊಂದು ವಿವಾದ ಉಂಟಾಗಿದೆ. ಜಾತಿ ಜನಗಣತಿ ವರದಿ ಮೂಲಪ್ರತಿಯೇ ನಾಪತ್ತೆಯಾಗಿದೆ ಎನ್ನಲಾಗಿದ್ದು ಈ ಕುರಿತು ರಾಜ್ಯ ಸರ್ಕಾರಕ್ಕೆ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ವೈಜ್ಞಾನಿಕವಾಗಿ ವರದಿ ಆಗಬೇಕು ಎಂದಿದ್ದಾರೆ ತಪ್ಪೇನು …? ಜಾತಿ ಜನಗಣತಿ ವರದಿ ಸ್ವೀಕಾರ ವಿರೋಧಿ ನಿಲುವಿಗೆ ಸಹಿ ಹಾಕಿದ್ದನ್ನ ಒಪ್ಪಿಕೊಂಡ ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ಜಾತಿ ಗಣತಿ ವರದಿ ಸ್ವೀಕಾರ  ಮಾಡದಂತೆ ಸಹಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ ಶಿವಕುಮಾರ್, ಯಾಕೆ ಸಹಿ ಮಾಡಬಾರದು ಎಂದು ಪ್ರಶ್ನಿಸಿದ್ದಾರೆ. ಜಾತಿ ಜನಗಣತಿ ವರದಿ ಸ್ವೀಕಾರ ವಿರೋಧಿ ನಿಲುವಿಗೆ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಜಾತಿ ಗಣತಿ ಬಗ್ಗೆ ಬಹಳಷ್ಟು ಅಪಪ್ರಚಾರ: ಜನರ ಅಭಿಪ್ರಾಯ ಪರಿಗಣಿಸಿ ತೀರ್ಮಾನ-ಸಚಿವ ಕೆ.ಎನ್ ರಾಜಣ್ಣ

ತುಮಕೂರು: ಜಾತಿ ಜನಗಣತಿ ವರದಿಯೇ ಹೊರಗೆ ಬಂದಿಲ್ಲ. ಆಗಲೇ ಸರಿ ಇಲ್ಲ ಅಂದರೆ ಹೇಗೆ ಎಂದು ಸಹಕಾರ ಸಚಿವ ಕೆ.ಎನ್ ರಾಜಣ್ಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜಾತಿಗಣತಿ ಸ್ವೀಕಾರ ವಿರೋಧಿ ನಿಲುವಿಗೆ ಡಿಕೆ ಶಿ ಸಹಿ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಕೇಂದ್ರದಿಂದ ಇನ್ನೂ ನಯಾಪೈಸೆ ನೆರವು ಸಿಕ್ಕಿಲ್ಲ: ಸಿಎಂ‌ ಸಿದ್ದರಾಮಯ್ಯ ಆಕ್ರೋಶ ವಾಗ್ದಾಳಿ.

ಬೆಂಗಳೂರು:  ಕೇಂದ್ರ ಸರಕಾರ ಇಂದಿನವರೆಗೆ ಒಂದು ಪೈಸೆ‌ ನೆರವನ್ನೂ ಕೊಟ್ಟಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದರು. ಬರ ಪರಿಸ್ಥಿತಿಯ ಬಗ್ಗೆ ರಾಜ್ಯ ಸರ್ಕಾರ ಕೇಂದ್ರಕ್ಕೆ ವರದಿ ನೀಡಿ ಒಂದು ತಿಂಗಳಾಗಿದೆ. ಎನ್.ಡಿ.ಆರ್‍ಎಫ್ ಮಾರ್ಗಸೂಚಿಯಲ್ಲಿ ಮಾರ್ಪಾಡು...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜಾತಿ ಗಣತಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭರವಸೆ.

ಬೆಂಗಳೂರು:  ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜಾತಿ ಗಣತಿ ನಡೆಸಲಾಗುವುದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ರಾಜಸ್ಥಾನದ ಉದಯಪುರದ ವಲ್ಲಭನಗರದಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅವರು, ಜಾತಿ ಗಣತಿ ದೇಶದ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಇನ್ಮುಂದೆ ಸರ್ಕಾರಿ ನ್ಯಾಯ ಬೆಲೆ ಅಂಗಡಿಯಲ್ಲಿ ಬಿಲ್ ವ್ಯವಸ್ಥೆ ಜಾರಿ

ಬೆಂಗಳೂರು: ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಕೇಂದ್ರ ಸರ್ಕಾರ ಹೊಸ ಹೊಸ ಯೋಜನೆಗಳ ಮೂಲಕ ಜನರನ್ನು ತನ್ನೆಡೆಗೆ ಸೆಳೆಯಲು ಮುಂದಾಗಿದ್ದು ಇದೀಗ.ಸರ್ಕಾರಿ ನ್ಯಾಯ ಬೆಲೆ ಅಂಗಡಿಯಲ್ಲಿ ಬಿಲ್ ವ್ಯವಸ್ಥೆ ಜಾರಿ ಮಾಡುತ್ತಿದೆ. ರಾಜ್ಯದಲ್ಲಿ ಗ್ರಾಹಕರಿಗೆ ಪಡಿತರ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಸಚಿವ ಸತೀಶ್ ಜಾರಕಿಹೊಳಿ ಸಿಎಂ ಆಗುವುದು ನೂರಕ್ಕೆ ನೂರರಷ್ಟು ಸತ್ಯ; ಕಾಂಗ್ರೆಸ್ ಶಾಸಕ  ಸ್ಪೋಟಕ ಹೇಳಿಕೆ

ಬೆಳಗಾವಿ: ಸಚಿವ ಸತೀಶ್ ಜಾರಕಿಹೊಳಿ ಸಿಎಂ ಆಗುವುದು ನೂರಕ್ಕೆ ನೂರರಷ್ಟು ಸತ್ಯ ಎಂದು ಕಾಂಗ್ರೆಸ್​ ಶಾಸಕ ವಿಶ್ವಾಸ್ ವೈದ್ಯ ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ಈ ಕುರಿತು ಮಾತನಾಡಿರುವ ಕಾಂಗ್ರೆಸ್​ ಶಾಸಕ ವಿಶ್ವಾಸ್ ವೈದ್ಯ, ಸತೀಶ್...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ರಾಜ್ಯದಲ್ಲಿ 2028ಕ್ಕೆ ಮತ್ತೊಮ್ಮೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ- ಡಿಸಿಎಂ ಡಿಕೆ ಶಿವಕುಮಾರ್ .

ಬೆಂಗಳೂರು: ರಾಜ್ಯದಲ್ಲಿ  2028ರಲ್ಲಿ ಕಾಂಗ್ರೆಸ್ ಮತ್ತೊಮ್ಮೆ ಅಧಿಕಾರಕ್ಕೆ ಬರುತ್ತದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು. ಸಂದರ್ಶನವೊಂದರಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್,  ಲೋಕಸಭೆ ಚುನಾವಣೆ  ಸಂಬಂಧ ಚರ್ಚೆ ಮಾಡುತ್ತೇವೆ. ಕೆಲ ಸಚಿವರಿಗೆ ಲೋಕಸಭೆಯಲ್ಲಿ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಶೀಘ್ರದಲ್ಲೇ ಡಿಜಿಟಲ್ ಗ್ರಂಥಾಲಯ ಮರು ಪ್ರಾರಂಭ : ಸಚಿವ ಎಸ್. ಮಧು ಬಂಗಾರಪ್ಪ.

ಶಿವಮೊಗ್ಗ : ಶೀಘ್ರದಲ್ಲೇ ಡಿಜಿಟಲ್ ಗ್ರಂಥಾಲಯವನ್ನು ಮರು ಪ್ರಾರಂಭಿಸಲಾಗುವುದು ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಮಧು ಬಂಗಾರಪ್ಪ  ತಿಳಿಸಿದರು. ಸೊರಬದ ರಂಗ ಮಂದಿರದಲ್ಲಿ ಇಂದು...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಗೃಹಜ್ಯೋತಿ ಯೋಜನೆಗೆ 1.56 ಕೋಟಿ ಫಲಾನುಭವಿಗಳು: 2,152 ಕೋಟಿ ರೂ. ಅನುದಾನ ಬಿಡುಗಡೆ.

ಬೆಂಗಳೂರು: ರಾಜ್ಯಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳ ಪೈಕಿ ಗೃಹಜ್ಯೋತಿ ಯೋಜನೆಗೆ ಕಳೆದ 3 ತಿಂಗಳ ಅವಧಿಯಲ್ಲಿ 2,152 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ಈ ಕುರಿತು...