ಕನ್ನಡಿಗರ ಪ್ರಜಾನುಡಿ

Category : ರಾಜಕೀಯ

ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಮತ್ತೆ ಬಿಜೆಪಿ ಸೇರ್ತಾರಾ ಶಾಸಕ ಗಾಲಿ ಜನಾರ್ದನ ರೆಡ್ಡಿ….?

ಬೆಂಗಳೂರು: ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಈಗಿನಿಂದಲೇ ಶುರುವಾಗಿದ್ದು,ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸೋಲನುಭವಿಸಿ ವಿಪಕ್ಷ ಸ್ಥಾನದಲ್ಲಿ ಕುಳಿತಿರುವ ಬಿಜೆಪಿ ಇದೀಗ ಶಾಸಕ ಗಾಲಿ ಜನಾರ್ದನ ರೆಡ್ಡಿ ಸೆಳೆಯಲು ತೆರೆಮರೆಯಲ್ಲಿ ಕಸರತ್ತು ನಡೆಸಿದೆ. ಹೌದು,...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಸಚಿವ ಜಮೀರ್ ಅಹ್ಮದ್ ಖಾನ್ ಗೆ ಹಿನ್ನಡೆ.

ಬೆಂಗಳೂರು:  ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದ ತನಿಖೆಯನ್ನ ರದ್ದು ಕೋರಿ  ವಸತಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ಸಲ್ಲಿಸಿದ್ದ ಅರ್ಜಿಯನ್ನ ಹೈಕೋರ್ಟ್ ವಜಾಗೊಳಿಸಿದೆ. 87.44 ಕೋಟಿ ರೂಪಾಯಿ ಮೌಲ್ಯದ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಜೆಡಿಎಸ್ ವತಿಯಿಂದ ನ.22ರಂದು ಪ್ರತಿಭಟನಾ ಮೆರವಣಿಗೆ.

ಶಿವಮೊಗ್ಗ: ರಾಜ್ಯ ಸರ್ಕಾರದ ವೈಫಲ್ಯ ಹಾಗೂ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ಬಗ್ಗೆ ಸರ್ಕಾರದ ಗಮನಸೆಳೆಯಲು ಜಿಲ್ಲಾ ಜೆಡಿಎಸ್ ವತಿಯಿಂದ ನ.22ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಜೆಡಿಎಸ್ ಕಚೇರಿಯಿಂದ ಜಿಲ್ಲಾಧಿಕಾರಿಗಳ ಕಚೇರಿವÀರೆಗೆ ಪ್ರತಿಭಟನಾ ಮೆರವಣಿಗೆ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಸಿಎಂ ಸಿದ್ಧರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಭೇಟಿ ಮಾಡಿದ ಮಾಜಿ ಸಚಿವ ಶ್ರೀರಾಮುಲು.

ಬೆಂಗಳೂರು:   ಮಾಜಿ ಸಚಿವ ಶ್ರೀರಾಮುಲು ಅವರು ಇಂದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಅವರನ್ನ ಭೇಟಿಯಾಗಿ ಪುತ್ರಿಯ ವಿವಾಹ ಕಾರ್ಯಕ್ರಮಕ್ಕೆ ಆಹ್ವಾನಿಸಿದರು. ಸಿಎಂ ನಿವಾಸ ಕಾವೇರಿಯಲ್ಲಿ ಸಿಎಂ ಸಿದ್ಧರಾಮಯ್ಯರನ್ನ ಸದಾಶಿವನಗರದಲ್ಲಿರುವ ನಿವಾಸದಲ್ಲಿ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಬಿಜೆಪಿ ಹಲವು ನಾಯಕರು ಕಾಂಗ್ರೆಸ್ ಸಂಪರ್ಕದಲ್ಲಿ – ಶಾಸಕ ಲಕ್ಷ್ಮಣ್ ಸವದಿ .

ಬಾಗಲಕೋಟೆ: ಬಿಜೆಪಿ ಹಲವು ನಾಯಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಲಕ್ಷ್ಮಣ್ ಸವದಿ ತಿಳಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಲಕ್ಷ್ಮಣ್ ಸವದಿ, ಬಿಜೆಪಿಯಿಂದ ಬಂದವರಿಗೆ ಗೊಂದಲ ಹಾಗೂ ಅನ್ಯಾಯ ಆಗಬಾರದು....
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಬಿಜೆಪಿಯ ಭ್ರಷ್ಟಾಚಾರದ ಆರೋಪಕ್ಕೆ ವಿಧಾನಸಭೆ ಅಧಿವೇಶನದಲ್ಲಿ ಉತ್ತರ : ಸಿಎಂ ಸಿದ್ದರಾಮಯ್ಯ.

ಮೈಸೂರು:  ರಾಜ್ಯದಲ್ಲಿ  ದ್ವೇಷದ ರಾಜಕಾರಣ ಮಾಡದೇ, ಶಾಂತಿಯುತವಾದ ವಾತಾವರಣವನ್ನು ಸರ್ಕಾರ ನಿರ್ಮಿಸುತ್ತಿದೆ.  ಬಿಜೆಪಿಯವರು ಸರ್ಕಾರದ ವಿರುದ್ಧ ಮಾಡುತ್ತಿರುವ ಭ್ರಷ್ಟಾಚಾರದ ಆರೋಪಗಳಿಗೆ ಮುಂಬರುವ ವಿಧಾನಸಭೆ ಅಧಿವೇಶನದಲ್ಲಿ ಉತ್ತರವನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಕೆಎಂಎಫ್ ಮಾದರಿಯಲ್ಲಿ ಮಾಂಸ ಮಾರಾಟ ಕೇಂದ್ರ : ರಾಜ್ಯ ಸರ್ಕಾರ ಚಿಂತನೆ

ಬೆಂಗಳೂರು:  ಕರ್ನಾಟಕ ಸರ್ಕಾರವು ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ನಂದಿನಿ ಹಾಲಿನ ಪ್ಯಾಕ್, ಉತ್ಪನ್ನಗಳನ್ನ ಮಾರಾಟ ಮಾಡುತ್ತಿರುವ  ಮಾದರಿಯಲ್ಲಿ ರಾಜ್ಯಾದ್ಯಂತ ಮಾಂಸ ಮಾರಾಟ ಕೇಂದ್ರ  ಸ್ಥಾಪನೆಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ತನ್ನ ಮಳಿಗೆಗಳ...
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯ

ಚುನಾವಣೆಯಲ್ಲಿ ಗೆಲುವಿಗಾಗಿ ‘ಚಪ್ಪಲಿ ಏಟು’ ತಿಂದ ಅಭ್ಯರ್ಥಿ..

ಭೂಪಾಲ್: ಚುನಾವಣೆಯಲ್ಲಿ ಗೆಲುವಿಗಾಗಿ ರಾಜಕಾರಣಿಗಳು ಏನು ಬೇಕಾದರೂ ಮಾಡುತ್ತಾರೆ. ಕೆಲ ರಾಜಕಾರಣಿಗಳು ಹಣ ಚೆಲ್ಲಿದರೇ ಕೆಲ ರಾಜಕಾರಣಿಗಳು ತಾವು ಮಾಡಿದ ಕೆಲಸ , ಜನರ ಪ್ರೀತಿ ವಿಶ್ವಾಸದಿಂದ ಗೆಲ್ಲಲು ಮುಂದಾಗುತ್ತಾರೆ. ಈ ಪೈಕಿ ಎರಡನೇಯವರು...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ನಾನು ಎಲ್ಲರ ಸ್ಪೀಕರ್:  ರಾಜಕೀಯ, ಜಾತಿ ಧರ್ಮದಿಂದ ಆ ಸ್ಥಾನವನ್ನ ನೋಡಬಾರದು -ಯು.ಟಿ ಖಾದರ್.

ಮಂಗಳೂರು:  ಬಿಜೆಪಿಯವರು ಮುಸ್ಲೀಮರನ್ನ ದ್ವೇಷಿಸುತ್ತಿದ್ದರು. ಈಗ ಬಿಜೆಪಿ ಶಾಸಕರೇ ಸ್ಪೀಕರ್ ಸಾಬ್ ಎನ್ನುವಂತಾಗಿದೆ. ಈಗೆ ಮಾಡಿದ್ದು ಕಾಂಗ್ರೆಸ್ ಎಂಬ ಸಚಿವ ಜಮೀರ್ ಅಹ್ಮದ್ ಖಾನ್  ಭಾಷಣ  ಕುರಿತು ಸ್ಪೀಕರ್ ಯು.ಟಿ ಖಾದರ್ ಪ್ರತಿಕ್ರಿಯಿಸಿದ್ದಾರೆ. ಮಂಗಳೂರಿನಲ್ಲಿ...
ಜಿಲ್ಲೆದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ವಿಶ್ವಕಪ್ ಫೈನಲ್ ನಲ್ಲಿ ಭಾರತ ತಂಡ ಗೆದ್ದು ಬರಲಿ: ಶುಭಹಾರೈಕೆ.

ಶಿವಮೊಗ್ಗ: ನಗರದ ಶಿವಪ್ಪನಾಯಕ ವೃತದಲ್ಲಿ ಯುವ ಕಾಂಗ್ರೆಸ್ ಮುಖಂಡ ಹೆಚ್.ಸಿ ಯೋಗೇಶ್ ಹಾಗೂ ಸ್ನೇಹಿತರು ವಿಶ್ವಕಪ್ ಕ್ರಿಕೆಟ್‍ನ ಅಂತಿಮ ಪಂದ್ಯಾವಳಿಯಲ್ಲಿ ಭಾರತ ತಂಡ ಗೆದ್ದು ಬರಲಿ ಎಂದು ಶುಭ ಹಾರೈಸಿ ಭಾರತಮಾತೆ ಭಾವಚಿತ್ರಕ್ಕೆ ಪುಷ್ಪನಮನ...