ಕನ್ನಡಿಗರ ಪ್ರಜಾನುಡಿ

Category : ಕ್ರೀಡೆ

ಕ್ರೀಡೆದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಕನ್ನಡಿಗ ರಾಹುಲ್ ದ್ರಾವಿಡ್  ಮುಂದುವರಿಕೆ.

ಮುಂಬೈ,:   ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಕನ್ನಡಿಗ ರಾಹುಲ್ ದ್ರಾವಿಡ್ ಮರು ಆಯ್ಕೆಯಾಗಿದ್ದು ಈ ಮೂಲಕ ಬಿಸಿಸಿಐ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ವಿಶ್ವಕಪ್ ನಲ್ಲಿ  ಭಾರತ ತಂಡ ಅದ್ಬುತವಾಗಿ ಪ್ರದರ್ಶನ...
ಕ್ರೀಡೆದೇಶಪ್ರಧಾನ ಸುದ್ದಿಮುಖ್ಯಾಂಶಗಳು

ಏಕದಿನ ವಿಶ್ವಕಪ್ ಸೆಮಿಫೈನಲ್  : 50ನೇ ಶತಕ ಸಿಡಿಸಿ ಸಚಿನ್ ದಾಖಲೆ ಮುರಿದ ವಿರಾಟ್ ಕೊಹ್ಲಿ.

ಮುಂಬೈ,:  ಏಕದಿನ ಕ್ರಿಕೆಟ್ ನಲ್ಲಿ ವಿರಾಟ್ ಕೊಹ್ಲಿ ಇತಿಹಾಸ ಸೃಷ್ಠಿಸಿದ್ದು ಇಂದು ನಡೆಯುತ್ತಿರುವ ವಿಶ್ವಕಪ್ ಸೆಮಿಫೈನಲ್ ನಲ್ಲಿ ಶತಕ ಸಿಡಿಸುವ ಮೂಲಕ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ದಾಖಲೆ ಸರಿಗಟ್ಟಿದ್ದಾರೆ. ಇಂದು ಮುಂಬೈನ ವಾಂಖೆಡೆ...
ಕ್ರೀಡೆಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ನ.17ರಿಂದ 25ರವರೆಗೆ ಅಂತರರಾಜ್ಯ ಮಹಿಳಾ ಕ್ರಿಕೆಟ್ ಪಂದ್ಯಾವಳಿ

ಶಿವಮೊಗ್ಗ: 15 ವರ್ಷ ವಯೋಮಿತಿಯ ಅಂತರರಾಜ್ಯ ಮಹಿಳಾ ಕ್ರಿಕೆಟ್ ಪಂದ್ಯಾವಳಿಯನ್ನು ನ.17ರಿಂದ 25ರವರೆಗೆ ಶಿವಮೊಗ್ಗದ ನವುಲೆಯಲ್ಲಿರುವ ಕೆಎಸ್‍ಸಿಎ ಕ್ರೀಡಾಂಗಣ ಹಾಗೂ ಜೆಎನ್‍ಎನ್‍ಸಿಇಯ ಟರ್ಫ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಶಿವಮೊಗ್ಗ ವಲಯ ಸಂಚಾಲಕ ಹೆಚ್.ಎಸ್. ಸದಾನಂದ...
ಕ್ರೀಡೆದೇಶಪ್ರಧಾನ ಸುದ್ದಿಮುಖ್ಯಾಂಶಗಳು

ಏಕದಿನ ವಿಶ್ವಕಪ್ ಸೆಮಿಫೈನಲ್: ಟಾಸ್ ಗೆದ್ದು ಭಾರತ ಬ್ಯಾಟಿಂಗ್ ಆಯ್ಕೆ.

ಮುಂಬೈ:  ಏಕದಿನ ವಿಶ್ವಕಪ್ ​ನ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಮತ್ತು ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಿದ್ದು ಟಾಸ್ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯುತ್ತಿದ್ದು  ಟಾಸ್ ...
ಕ್ರೀಡೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಕ್ರೀಡಾಪಟುಗಳಿಗೆ ಎಲ್ಲಾ ಇಲಾಖೆಗಳ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ: ಸಕಾರಾತ್ಮಕ ಸ್ಪಂದನೆಗೆ ಸಿಎಂ ಸಿದ್ಧರಾಮಯ್ಯ ಭರವಸೆ.

ಬೆಂಗಳೂರು:  ಪ್ರಸ್ತುತ ಪೊಲೀಸ್ ಮತ್ತು ಅರಣ್ಯ ಇಲಾಖೆಗಳಲ್ಲಿ ಕ್ರೀಡಾಪಟುಗಳಿಗೆ ನೇಮಕಾತಿಯಲ್ಲಿ ಶೇ.3 ರಷ್ಟು ಮೀಸಲಾತಿ ನೀಡಲಾಗುತ್ತಿದ್ದು, ಇತರ ಇಲಾಖೆಗಳಲ್ಲಿಯೂ ಶೇ.2 ರಷ್ಟು ಮೀಸಲಾತಿ ನೀಡುವ ಕುರಿತು ಸಕಾರಾತ್ಮಕವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ...
ಕ್ರೀಡೆದೇಶಪ್ರಧಾನ ಸುದ್ದಿಮುಖ್ಯಾಂಶಗಳು

ಭಾರತ ಬೌಲರ್ ಗಳ ದಾಳಿಗೆ  ತತ್ತರಿಸಿದ ಪಾಕ್: 191 ರನ್ ಗಳಿಗೆ ಆಲ್ ಔಟ್.

ಅಹಮದಾಬಾದ್:  ಏಕದಿನ ವಿಶ್ವಕಪ್ 2023 ಇಂದು ಗುಜರಾತ್ ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾರತ- ಪಾಕಿಸ್ತಾನ ನಡುವೆ ಹಣಾಹಣಿ ನಡೆಯುತ್ತಿದ್ದು  ಟೀಂ ಇಂಡಿಯಾ ಬೌಲರ್ ಗಳ ದಾಳಿಗೆ ಪಾಕ್ ತತ್ತರಿಸಿದ್ದು 191 ರನ್...
ಕ್ರೀಡೆದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಏಕದಿನ ವಿಶ್ವಕಪ್ 2023: ಇಂದು ಭಾರತ-ಪಾಕ್ ಹೈವೋಲ್ಟೇಜ್ ಪಂದ್ಯ .

  ಬೆಂಗಳೂರು: ವಿಶ್ವದ ಬಹು ನಿರೀಕ್ಷಿತ ಕ್ರಿಕೆಟ್​ ಕದನಕ್ಕೆ ಕೌಂಟ್​​ ಡೌನ್​ ಶುರುವಾಗಿದ್ದುಇಂದು ಏಕದಿನ ವಿಶ್ವಕಪ್ 2023  ಭಾರತ-ಪಾಕಿಸ್ತಾನದ ನಡುವೆ ಹಣಾಹಣಿ ನಡೆಯಲಿದೆ. ಇಂದು  ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾರತ ಸಾಂಪ್ರದಾಯಿಕ ಎದುರಾಳಿಪಾಕಿಸ್ತಾನ...
ಕ್ರೀಡೆದೇಶಪ್ರಧಾನ ಸುದ್ದಿಮುಖ್ಯಾಂಶಗಳು

128 ವರ್ಷಗಳ ಬಳಿಕ ಒಲಿಂಪಿಕ್ಸ್ ನಲ್ಲಿ ಭಾರತದ ಜನಪ್ರಿಯ ಕ್ರೀಡೆ.

ಲಾಸ್ ಏಂಜಲೀಸ್:  ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಕ್ರಿಕೆಟ್ ತಂಡ ಚಿನ್ನದಪದಕ ಗೆದ್ದಿದ್ದು, ಏಕದಿನ ವಿಶ್ವಕಪ್ ಭಾರತದಲ್ಲಿ ನಡೆಯುತ್ತಿದೆ. ಈ ಮಧ್ಯೆ ಇದೀಗ 128 ವರ್ಷಗಳ ಬಳಿಕ ಕ್ರಿಕೆಟ್ ಒಲಿಂಪಿಕ್ಸ್ ನಲ್ಲಿ ಸೇರ್ಪಡೆಯಾಗಿದೆ. ಹೌದು, ...
ಕ್ರೀಡೆದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಏಷ್ಯನ್ ಗೇಮ್ಸ್ ನಲ್ಲಿ ಭಾರತ ಅತ್ಯುತ್ತಮ‌ ಸಾಧನೆ: ಪ್ರಧಾನಿ ಮೋದಿ ಶ್ಲಾಘನೆ.

ಬೆಂಗಳೂರು: ಏಷ್ಯನ್ ಗೇಮ್ಸ್’ನಲ್ಲಿ ಭಾರತದ ಅತ್ಯುತ್ತಮ ಸಾಧನೆಗೆ ಪ್ರಧಾನಿ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಮೋದಿ, ಭಾರತದ ಕ್ರೀಡಾಪಟುಗಳು 107 ಪದಕಗಳನ್ನು ಗೆದ್ದಿದ್ದು, ಇದು ದೇಶಕ್ಕೆ ಅತ್ಯಧಿಕವಾಗಿದೆ ಎಂದು ಪ್ರಧಾನಿ...
ಕ್ರೀಡೆದೇಶಪ್ರಧಾನ ಸುದ್ದಿಮುಖ್ಯಾಂಶಗಳು

ಇಂದಿನಿಂದ ಏಕದಿನ ವಿಶ್ವಕಪ್ ಸಮರ: ಇಂದು ಅಂಗ್ಲೋ-ಕಿವಿಸ್ ಕದನ.

ಬೆಂಗಳೂರು : ಇಂದು ವಿಶ್ವಕಪ್ ಕ್ರಿಕೆಟ್’ಗೆ ಅಧಿಕೃತ ಚಾಲನೆ ಸಿಗಲಿದೆ. ಪ್ರಶಸ್ತಿಗಾಗಿ 10 ತಂಡಗಳು ಸೆಣಸಾಡಲಿವೆ. ನವೆಂಬರ್ 19 ರವರೆಗೆ ಕ್ರಿಕೆಟ್ ಕದನ ನಡೆಯಲಿದೆ. ಇಂದು ವಿಶ್ವಕಪ್ ಪಂದ್ಯಕ್ಕೆ ಸರಳವಾಗಿ ಚಾಲನೆ ನೀಡಲಾಗುತ್ತಿದೆ. ಹಾಲಿ...