ಅತ್ಯಾಚಾರ ಬೆದರಿಕೆ ಆರೋಪ: ನಟ ನಿರ್ಮಾಪಕ ವೀರೇಂದ್ರ ಬಾಬು ಅರೆಸ್ಟ್.
ಬೆಂಗಳೂರು: ಮಹಿಳೆಗೆ ಅತ್ಯಾಚಾರ ಬೆದರಿಕೆ ಹಾಕಿದ ಆರೋಪದ ಮೇಲೆ ನಟ ನಿರ್ಮಾಪಕ ಸ್ವಯಂಕೃಷಿ ವೀರೇಂದ್ರ ಬಾಬುರನ್ನು ಕೊಡಿಗೆಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ವೀರೇಂದ್ರ ಬಾಬು ಅವರು ಮಹಿಳೆಯನ್ನು ಪ್ರಜ್ಞೆ ತಪ್ಪಿಸಿ ಅತ್ಯಾಚಾರ ಮಾಡಿದ್ದಾರೆ ಎಂಬ...