ಒಂಬತ್ತು ವರ್ಷಗಳ ಹಿಂದಿನ ಕಿಡ್ನಾಪ್ ಪ್ರಕರಣದ ಆರೋಪಿ ಬಂಧನ
ಮೈಸೂರು: ಜಿಲ್ಲೆಯಲ್ಲಿ ನಡೆದಿದ್ದ ವೈದ್ಯನ ಅಪಹರಣ ಪ್ರಕರಣ ಸಂಬಂಧ ಆರೋಪಿಯನ್ನು ಒಂಬತ್ತು ವರ್ಷಗಳ ನಂತರ ಕುವೆಂಪು ನಗರ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಫಣಿರಾಜ್ ಬಂಧಿತ ಆರೋಪಿಯಾಗಿದ್ದಾನೆ. ಕುವೆಂಪು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನೆಲೆಸಿದ್ದ...