ಮೈಸೂರು ಬೆಂಗಳೂರು ನಡುವೆ ಮೆಟ್ರೋ ಮಾದರಿಯಲ್ಲಿ ಪ್ರತಿ 10 ನಿಮಿಷಕ್ಕೊಮ್ಮೆ ರೈಲು
ಡಿ 14: ಮೈಸೂರು ಮತ್ತು ಬೆಂಗಳೂರು ನಡುವೆ ಪ್ರತಿ 10 ನಿಮಿಷಗಳಿಗೊಮ್ಮೆ ರೈಲು ಸಂಚಾರ ನಡೆಸುವ ಬಗ್ಗೆ ರೈಲ್ವೆ ಮಂಡಳಿಯು ನಿರ್ಧಾರ ಕೈಗೊಂಡಿದೆ ಎಂದು ವರದಿಯಾಗಿದೆ. ಪ್ರಯಾಣ ಮೂಲಸೌಕರ್ಯವನ್ನು ಹೆಚ್ಚಿಸುವ ಮತ್ತು ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ...