ಕನ್ನಡಿಗರ ಪ್ರಜಾನುಡಿ

Category : ಪ್ರಧಾನ ಸುದ್ದಿ

ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಸರ್ಕಾರಿ ನೌಕರಿಗೆ ಗುಡ್ ನ್ಯೂಸ್ ; ಇನ್ಮುಂದೆ ಆಸ್ತಿ ಖರೀದಿ ಮತ್ತಷ್ಟು ಸರಳ!

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಇನ್ಮುಂದೆ ಆಸ್ತಿ ಖರೀದಿ ಮತ್ತಷ್ಟು ಸರಳವಾಗಲಿದೆ. ಕರ್ನಾಟಕದಲ್ಲಿ ಸರ್ಕಾರಿ ನೌಕರಿಯಲ್ಲಿರುವವರು ಆಸ್ತಿ ಖರೀದಿ  ಮಾಡಲು ಹರಸಾಹಸವನ್ನೇ ಪಡಬೇಕಿತ್ತು. ಆದರೆ, ರಾಜ್ಯ ಸರ್ಕಾರ ಈ...
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಭಾವ ನಾಪತ್ತೆ: ಕಿಡ್ನ್ಯಾಪ್ ಶಂಕೆ.

ರಾಮನಗರ : ಮಾಜಿ ಸಚಿವ, ಬಿಜೆಪಿ ನಾಯಕ ಸಿಪಿ ಯೋಗೇಶ್ವರ್ ಅವರ ಭಾವ ಮಹದೇವಯ್ಯ ಎಂಬುವವರು ನಾಪತ್ತೆಯಾಗಿದ್ದು ಕಿಡ್ನ್ಯಾಪ್  ಮಾಡಿರುವ ಶಂಕೆ ವ್ಯಕ್ತವಾಗಿದೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಚೆಕ್ಕೆರೆ ಗ್ರಾಮದ ತೋಟದ ಮನೆಯಲ್ಲಿ ತಂಗಿದ್ದ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಕೆರೆ ಹಸ್ತಾಂತರ ಬಾಗಿನ ಸಮರ್ಪಣೆ ಹಾಗೂ ನಾಮಫಲಕ ಅನಾವರಣ ಕಾರ್ಯಕ್ರಮ.

ಶಿವಮೊಗ್ಗ:  ಶಿವಮೊಗ್ಗ ತಾಲೂಕಿನ ಹುಬ್ಬನಹಳ್ಳಿ ಗ್ರಾಮದಲ್ಲಿ ಕೆರೆ ಹಸ್ತಾಂತರ ಬಾಗಿನ ಸಮರ್ಪಣೆ ಹಾಗೂ ನಾಮಫಲಕ ಅನಾವರಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಉದ್ಘಾಟನೆಯನ್ನು ಶಾರದಾ ಪೂರ್ಯ ನಾಯ್ಕ ಮಾನ್ಯ ಶಾಸಕರು ಶಿವಮೊಗ್ಗ ಗ್ರಾಮಂತರ ಇವರು ನೆರವೇರಿಸಿ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೆ ಆಗ್ರಹಿಸಿ ಧರಣಿ ಸತ್ಯಾಗ್ರಹ.

ಶಿವಮೊಗ್ಗ,ಡಿ.02: ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯನ್ನು ಶೀಘ್ರವೇ ಜಾರಿಗೊಳಿಸಬೇಕೆಂದು ಆಗ್ರಹಿಸಿ ಡಾ.ಬಿ.ಆರ್.ಅಂಬೇಡ್ಕರ್ ಆದಿ ಜಂಬವ ರಾಜ್ಯ ಸಮಿತಿ, ಜಿಲ್ಲಾ ಹೊಲೆಯ ಮಾದಿಗ ಜಾತಿಗಳ ಹಿತರಕ್ಷಣಾ ಸಮಿತಿ, ಬಿಎಸ್‍ಪಿ ಸಂಘಟನೆಗಳು ಇಂದು ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ನ್ಯೂ ಮಂಡ್ಲಿ ಸರ್ಕಾರಿ ಶಾಲೆ ಕಟ್ಟಡ ನಿರ್ಮಾಣ ಇನ್ನೆರಡು ತಿಂಗಳಿನಲ್ಲಿ ಪೂರ್ಣ- ಶಾಸಕ ಎಸ್.ಎನ್. ಚನ್ನಬಸಪ್ಪ

ಶಿವಮೊಗ್ಗ,ಡಿ.02: ನ್ಯೂ ಮಂಡ್ಲಿಯಲ್ಲಿ ನಿರ್ಮಾಣವಾಗುತ್ತಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡವನ್ನು ಇನ್ನೆರಡು ತಿಂಗಳಿನಲ್ಲಿ ಪೂರ್ಣಗೊಳಿಸಿ ಸಮಸ್ಯೆಯನ್ನು ಬಗೆಹರಿಸಲಾಗುವುದು ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಹೇಳಿದರು. ಅವರು ಇಂದು ಮಂಡ್ಲಿಯಲ್ಲಿರುವ ಶಾಲಾ ಕಟ್ಟಡ ಕಾಮಗಾರಿ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ನಾವು ಸಂವಿಧಾನ ರಕ್ಷಣೆ ಮಾಡಿದರೆ ಮಾತ್ರ ಸಂವಿಧಾನ ನಮ್ಮನ್ನು ರಕ್ಷಿಸುತ್ತದೆ-ಮಾವಳ್ಳಿ ಶಂಕರ್

ಶಿವಮೊಗ್ಗ,ಡಿ.02: ಸಂವಿಧಾನದ ರಕ್ಷಣೆಯನ್ನು ನಾವೆಲ್ಲರೂ ಮಾಡಿದರೆ ಮಾತ್ರ ಸಂವಿಧಾನ ನಮ್ಮನ್ನು ರಕ್ಷಿಸುತ್ತದೆ ಎಂದು ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ) ರಾಜ್ಯ ಪ್ರಧಾನ ಸಂಚಾಲಕರಾದ ಮಾವಳ್ಳಿ ಶಂಕರ್ ಹೇಳಿದ್ದಾರೆ. ಅವರು ಇಂದು ನಗರದ ಕುವೆಂಪು ರಂಗಮಂದಿರದಲ್ಲಿ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಡಿವಿಎಸ್‌ನಲ್ಲಿ ಗಮನ ಸೆಳೆದ ವಸ್ತು ಪ್ರದರ್ಶನ

ಶಿವಮೊಗ್ಗ: ಚಂದ್ರಯಾನ 3ರ ಯಶಸ್ಸು, ಹೊಸ ಪಾರ್ಲಿಮೆಂಟ್, ಕವಿಮನೆ, ವಿಜ್ಞಾನ ಸೇರಿದಂತೆ ವೈವಿಧ್ಯ ವಿಷಯಗಳ ಕುರಿತು ಡಿವಿಎಸ್ ಸಂಯುಕ್ತ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ಸಿದ್ಧಪಡಿಸಿದ್ದ ವಸ್ತು ಪ್ರದರ್ಶನ ಗಮನ ಸೆಳೆಯಿತು. ದೇಶಿಯ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ತೆರಿಗೆ ಸಂಗ್ರಹದ ಗುರಿ ತಲುಪಲು ಕಠಿಣ ಪರಿಶ್ರಮವಹಿಸಿ: ಅಧಿಕಾರಿಗಳಿಗೆ ಸೂಚನೆ ನೀಡಿದ ಸಿಎಂ ಸಿದ್ದರಾಮಯ್ಯ.

ಬೆಂಗಳೂರು: ಪ್ರಸ್ತುತ ಆರ್ಥಿಕ ವರ್ಷದಲ್ಲಿ ತೆರಿಗೆ ಸಂಗ್ರಹದ ಗುರಿಯನ್ನು ತಲುಪಲು ಕಠಿಣ ಪರಿಶ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಬರ ಮತ್ತು ಜಾಗತಿಕ ಮಾರುಕಟ್ಟೆಯ ಏರಿಳಿತದಿಂದ ತೆರಿಗೆ ಸಂಗ್ರಹದಲ್ಲಿ ತೀವ್ರ ಕುಸಿತವಾಗುವ...
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಬಾಂಬ್ ಬೆದರಿಕೆ ಪ್ರಕರಣ ಹಗುರವಾಗಿ ಪರಿಗಣಿಸಲ್ಲ-ಸಚಿವ ಮಧು ಬಂಗಾರಪ್ಪ.

ಬೆಂಗಳೂರು:  ನಿನ್ನೆ ಬೆಂಗಳೂರಿನ 15ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆಗಳು ಬಂದ ಪ್ರಕರಣವನ್ನ ಉನ್ನತ ಮಟ್ಟದ ತನಿಖೆಗೆ ವಹಿಸುವ ಕುರಿತು ಗೃಹಸಚಿವ ಡಾ.ಜಿ.ಪರಮೇಶ್ವರ್ ನಿರ್ಧರಿಸುತ್ತಾರೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ...
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ರೋಗಿಗಳಿಗೆ ಸರಿಯಾದ ಮಾಹಿತಿ ಪಡೆದು ಚಿಕಿತ್ಸೆ ನೀಡಿ : ನ್ಯಾಯಮೂರ್ತಿ ಸೋಮ.

ಚಿಕ್ಕಮಗಳೂರು: ಶುಶ್ರೂಷಕ ವಿದ್ಯಾರ್ಥಿಗಳು ಹಾಗೂ ಶುಶ್ರೂಷಕಿಯರು ಸರಿಯಾದ ಮಾಹಿತಿಯನ್ನು ತಿಳಿದುಕೊಂಡು ರೋಗಿಗಳಿಗೆ ಚಿಕಿತ್ಸೆ ನೀಡಬೇಕೆಂದು ಜಿಲ್ಲಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸೋಮ ಎ.ಎಸ್. ಹೇಳಿದರು. ಜಿಲ್ಲಾಡಳಿತ, ಜಿ.ಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ...