ಬೆಂಗಳೂರಿನಲ್ಲಿಇಂದಿನಿಂದ ಕಡಲೆಕಾಯಿ ಪರಿಷೆ..
ಬೆಂಗಳೂರು:ಇಂದಿನಿಂದ ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಕಡಲೆಕಾಯಿ ಪರಿಷೆ ಆರಂಭವಾಗಲಿದೆ. ಮಲ್ಲೇಶ್ವರಂನ ಶ್ರೀ ಭ್ರಮರಾಂಭ ಸಮೇತ ಕಾಡುಮಲ್ಲಿಕಾರ್ಜುನ ಸ್ವಾಮಿ ದೇವಾಲಯದಲ್ಲಿ ಇಂದಿನಿಂದ ಡಿಸೆಂಬರ್ 4 ರವರೆಗೂ ಕಡಲೆಕಾಯಿ ಪರಿಷೆ ನಡೆಯಲಿದೆ. ಇಂದು ಡಿಸಿಎಂ ಡಿಕೆ ಶಿವಕುಮಾರ್...