ಬೆಂಗಳೂರಿನಲ್ಲಿ 15ಕ್ಕೂ ಹೆಚ್ಚು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ.
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ 15ಕ್ಕೂ ಹೆಚ್ಚು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಲಾಗಿದೆ. ಬಸವೇಶ್ವರ ನಗರದ ಖಾಸಗಿ ಶಾಲೆಗಳಿಗೆ ಹಾಗೂ ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಶಾಲೆಗೂ ಕಿಡಿಗೇಡಿಗಳು ಇ-ಮೇಲ್ ಮೂಲಕ...