ನಿಗಮ ಮಂಡಳಿ ನೇಮಕ : ಡಿಕೆಶಿವಕುಮಾರ್ ನಮ್ಮ ಅಧ್ಯಕ್ಷರು. ಅದು ಅವರ ತೀರ್ಮಾನ- ಗೃಹ ಸಚಿವ ಡಾ.ಜಿ.ಪರಮೇಶ್ವರ್.
ಬೆಂಗಳೂರು: ನಿಗಮ ಮಂಡಳಿ ಅಧ್ಯಕ್ಷ ನೇಮಕಕ್ಕೆ ಸಂಬಂಧಿಸಿದಂತೆ ಮೊದಲಬಾರಿ ಆಯ್ಕೆಯಾಗಿರುವ ಶಾಸಕರಿಗೆ ಸ್ಥಾನವಿಲ್ಲ ಎಂಬ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿಕೆ ಕುರಿತು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಡಿರುವ ಗೃಹ ಸಚಿವ...