ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥ ಗೌರವ ಅಭಿನಂದನೆ.

ಶಿವಮೊಗ್ಗ: ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿಗೆ ಆರನೇ ಬಾರಿ ಅಧ್ಯಕ್ಷರಾಗಿ ಆಯ್ಕೆಯಾದ ಆರ್.ಎಂ. ಮಂಜುನಾಥ ಗೌಡರಿಗೆ ಪುಷ್ಪ ಗುಚ್ಛ ನೀಡುವ ಮೂಲಕ ಗೌರವ ಅಭಿನಂದನೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ, ಪಾಲಿಕೆ ಸದಸ್ಯ ಧೀರರಾಜ್ ಹೊನ್ನವಿಲೆ,  ಮಹಾನಗರ ಪಾಲಿಕೆಯ ಮಾಜಿ ಮಹಾಪೌರ ಎಸ್.ಕೆ. ಮರಿಯಪ್ಪ, ಮಹಾನಗರ ಪಾಲಿಕೆಯ ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ಐಡಿಯಲ್ ಗೋಪಿ, ಕಾಂಗ್ರೆಸ್ ಮುಖಂಡ ಹಿರಣ್ಣಯ್ಯ ಉಪಸ್ಥಿತರಿದ್ದರು.

Related posts

  ಸಮಾನತೆ ಸಂದೇಶ ಸಾರಿದ್ದು, ನುಡಿದಂತೆ ನಡೆದವರು ಬಸವಾದಿ ಶರಣರು: – ಸಿಎಂ ಸಿದ‍್ಧರಾಮಯ್ಯ.

ಅಪೌಷ್ಠಿಕತೆ: ಭಾರತ, ಗುಜರಾತ್ ಸೂಚ್ಯಂಕ ಏರಿಕೆ: ಏಕೆ ಹೀಗಾಯ್ತು ವಿಶ್ವಗುರು ಉತ್ತರಿಸಬೇಕು-ಕುಟುಕಿದ ಸಿಎಂ ಸಿದ್ದರಾಮಯ್ಯ

ಯಾವುದನ್ನೂ ಉಚಿತವಾಗಿ ನೀಡಬಾರದು : ಚುನಾವಣಾ ʻಗ್ಯಾರಂಟಿʼಗಳ ಬಗ್ಗೆ ನಾರಾಯಣಮೂರ್ತಿ ಹೇಳಿಕೆ