ಕನ್ನಡಿಗರ ಪ್ರಜಾನುಡಿ
ದೇಶಪ್ರಧಾನ ಸುದ್ದಿಮುಖ್ಯಾಂಶಗಳು

ಚಂದ್ರಯಾನ -3: ‘ಲ್ಯಾಂಡರ್ ಮಾಡ್ಯೂಲ್’ ಕಾರ್ಯಾಚರಣೆ ಯಶಸ್ವಿ: ಇಸ್ರೋ ಟ್ವೀಟ್..

ಬೆಂಗಳೂರು: ಚಂದ್ರಯಾನ -3ರ ಲ್ಯಾಂಡರ್ ಮಾಡ್ಯೂಲ್ (ಎಲ್‌ಎಂ) ನ ಕಕ್ಷೆಯನ್ನು ಯಶಸ್ವಿಯಾಗಿ ಕಡಿಮೆ ಮಾಡಲಾಗಿದೆ.

ಈ ಕುರಿತು ಇಸ್ರೋ ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ ಪೋಸ್ಟ್ ಮಾಡಲಾಗಿದೆ. ಎರಡನೇ ಮತ್ತು ಅಂತಿಮ ಡಿಬೂಸ್ಟಿಂಗ್ (ನಿಧಾನಗೊಳಿಸುವ) ಕಾರ್ಯಾಚರಣೆಯು ಎಲ್‌ಎಂ ಕಕ್ಷೆಯನ್ನು 25 ಕಿಮೀ x 134 ಕಿ.ಮೀ.ಗೆ ಯಶಸ್ವಿಯಾಗಿ ಇಳಿಸಿದೆ ಎಂದು ಇಸ್ರೋ ಹೇಳಿದೆ.

ಆಗಸ್ಟ್ 23, 2023 ರಂದು ಭಾರತೀಯ ಕಾಲಮಾನ 17.45 ರ ಸುಮಾರಿಗೆ ಶಕ್ತಿಯುತ ಇಳಿಯುವಿಕೆ ಪ್ರಾರಂಭವಾಗುವ ನಿರೀಕ್ಷೆಯಿದ ಎಂದು ಇಸ್ರೋ ಪೋಸ್ಟ್ ಮಾಡಿದೆ.

ಜುಲೈ 14 ರಂದು ಮಿಷನ್ ಪ್ರಾರಂಭವಾದ 35 ದಿನಗಳ ನಂತರ, ಚಂದ್ರಯಾನ -3 ರ ಎಲ್‌ಎಂ ಗುರುವಾರ ಪ್ರೊಪಲ್ಷನ್ ಮಾಡ್ಯೂಲ್ನಿಂದ ಯಶಸ್ವಿಯಾಗಿ ಬೇರ್ಪಟ್ಟಿದೆ.

 

Related posts

ಕಾಂಗ್ರೆಸ್ ಸೇರ್ಪಡೆಗೆ ಮುಖಂಡರ ಒಲವು:  ಆಪರೇಷನ್ ಹಸ್ತ ಅವಶ್ಯಕತೆ ಇಲ್ಲ-ಡಿಸಿಎಂ ಡಿಕೆ ಶಿವಕುಮಾರ್ ಟಾಂಗ್

ಅಡಿಕೆಹಾಳೆ ಉತ್ಪನ್ನಗಳಿಗೆ ಬಿಐಎಸ್ ಪ್ರಮಾಣೀಕರಣ ದೊರತರೆ ಮೌಲ್ಯ ಹೆಚ್ಚುತ್ತದೆ-ಗೋಪಿನಾಥ್

ಭದ್ರಾ ಜಲಾಶಯದ ಮುಂಗಾರು ಬೆಳೆಗಳಿಗೆ ನೀರು