ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಆಸ್ಪತ್ರೆಗೆ ಭೇಟಿ:  ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಗ್ಯ ವಿಚಾರಿಸಿದ ಸಿಎಂ ಸಿದ್ಧರಾಮಯ್ಯ.

ಬೆಂಗಳೂರು:  ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನ ಸಿಎಂ ಸಿದ‍್ಧರಾಮಯ್ಯ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆಗೆ ಭೇಟಿ ನೀಡಿದ ಸಿಎಂ ಸಿದ‍್ಧರಾಮಯ್ಯ ಮತ್ತು ಗೃಹ ಸಚಿವ ಡಾ.ಜಿ.ಪರಮೇಶ್ವರ್  ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆರೋಗ್ಯ ವಿಚಾರಿಸಿದರು. ಬೇಗ ಗುಣಮುಖರಾಗುವಂತೆ ಹಾರೈಸಿದರು.

ಈ ವೇಳೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಅವರು ಜತೆಗಿದ್ದರು.

Related posts

ವಿಶ್ವ ಬಂಟರ ಕ್ರೀಡಾಕೂಟ ಹಾಗೂ ವಿಶ್ವ ಬಂಟರ ಸಾಂಸ್ಕೃತಿಕ ವೈಭವ ಕಾರ್ಯಕ್ರಮದ ಕರಪತ್ರ ಬಿಡುಗಡೆ.

ಅ.18(ನಾಳೆ) ಮಲ್ನಾಡ್ ಶೈರೆ ರೆಸಾರ್ಟ್‍ನ ಉದ್ಘಾಟನಾ ಸಮಾರಂಭ.

ಹೆಣ್ಣು ಭ್ರೂಣ ಹತ್ಯೆ ದಂಧೆ ಮತ್ತು ಹಸುಗೂಸು ಮಾರಾಟ ಪ್ರಕರಣದ ಬಗ್ಗೆ ಆಘಾತಕಾರಿ ಮಾಹಿತಿ ಬಹಿರಂಗಪಡಿಸಿದ ಪೊಲೀಸ್ ಕಮಿಷನರ್‍ ದಯಾನಂದ್.