ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಹೈಕಮಾಂಡ್ ಗೆ ನಿಗಮಮಂಡಳಿ ಪಟ್ಟಿ ರವಾನೆ : ಮೊದಲ ಬಾರಿ ಶಾಸಕರಾದವರಿಗೆ ಸ್ಥಾನ ಇಲ್ಲ- ಡಿಸಿಎಂ ಡಿ.ಕೆ ಶಿವಕುಮಾರ್.

ಬೆಂಗಳೂರು: ನಿಗಮಮಂಡಳಿ ನೇಮಕ ಪಟ್ಟಿ ಅಂತಿಮವಾಗಿದ್ದು ಹೈಕಮಾಂಡ್ ಗೆ ಪಟ್ಟಿ ರವಾನೆ ಮಾಡಲಾಗಿದೆ ಎಂದು ಡಿಸಿಎಂ ಡಿ.ಕೆ ಶೀವಕುಮಾರ್ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿ.ಕೆ ಶಿವಕುಮಾರ್,   ನಿಗಮ ಮಂಡಳಿ ಪಟ್ಟಿಯನ್ನ ಹೈಕಮಾಂಡ್ ಗೆ ರವಾನೆ ಮಾಡಲಾಗಿದ್ದು, ಆದಷ್ಟು ಬೇಗ ಪಟ್ಟಿ ಬಿಡುಗಡೆ ಮಾಡುತ್ತೇವೆ. ಮೊದಲಬಾರಿ ಶಾಶಕರಾದವರಿಗೆ ನಿಗಮ ಸ್ಥಾನವಿಲ್ಲ.  2ನೇ ಹಂತದಲ್ಲಿ ಕಾರ್ಯಕರ್ತರಿಗೆ ನಿಗಮಮಂಡಳಿ ಸ್ಥಾನ  ನೀಡುತ್ತೇವೆ ಎಂದರು.

ಸಿಎಂಗೆ ಬಿಆರ್ ಪಾಟೀಲ್ ಪತ್ರ ಬರೆದಿರುವ ವಿಚಾರ ಗೊತ್ತಿಲ್ಲ ಈ ವಿಚಾರವನ್ನ ಸಂಬಂಧ ಪಟ್ಟ ಸಚಿವರ ಜೊತೆ ಮಾತನಾಡುತ್ತೇವೆ.  ಹಿಂದೆ ಕೆಲ ಸಚಿವರು ಹೇಳಿರುವ ವಿಚಾರಗಳನ್ನೂ ಚರ್ಚಿಸುತ್ತೇವೆ ಬಿ.ಆರ್ ಪಾಟೀಲ್ ಅವರನ್ನೂ ಕರೆದು ಚರ್ಚೆ ಮಾಡುತ್ತೇನೆ ಎಂದು ಡಿ.ಕೆ ಶಿವಕುಮಾರ್ ತಿಳಿಸಿದರು.

Related posts

ಶಿವಮೊಗ್ಗದಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ಆತಂಕಪಡುವ ಅವಶ್ಯಕತೆ ಇಲ್ಲ- ಗೃಹ ಸಚಿವ ಡಾ.ಜಿ.ಪರಮೇಶ್ವರ್.

ದಲಿತ ಸಿಎಂ ವಿಚಾರದ ಬಗ್ಗೆ  ಕಾದು ನೋಡಿ – ಸಚಿವ ಕೆ.ಎಚ್ ಮುನಿಯಪ್ಪ.

ತಾಯಿ-ಮಗು ಆರೋಗ್ಯದಿಂದಿರಲು ರಕ್ತಹೀನತೆ ತಡೆಯಬೇಕು : ಡಾ.ರಾಜೇಶ್ ಸುರಗಿಹಳ್ಳಿ