ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಆದಿತ್ಯ L-1​​​​ ನೌಕೆ ಉಡಾವಣೆ ಹಿನ್ನೆಲೆ: ಇಸ್ರೋಗೆ ಶುಭಕೋರಿದ ಡಿಸಿಎಂ ಡಿಕೆ ಶಿವಕುಮಾರ್.

ಬೆಂಗಳೂರು: ಚಂದ್ರಯಾನ-3 ಯಶಸ್ಸಿನ ಬಳಿಕ ಇಸ್ರೋದ ಮಹತ್ವಾಕಾಂಕ್ಷಿ ಆದಿತ್ಯ L-1​​​​ ನೌಕೆ ಉಡಾವಣೆಗೆ ಕ್ಷಣಗಣನೆ ಆರಂಭವಾಗಿದ್ದು, ಈ ಹಿನ್ನೆಲೆಯಲ್ಲಿಇಸ್ರೋಗೆ ಡಿಸಿಎಂ ಡಿ.ಕೆ ಶಿವಕುಮಾರ್ ಶುಭಕೋರಿದ್ದಾರೆ.

ಇಸ್ರೋ ವಿಜ್ಞಾನಿಗಳು ಭಾರತಕ್ಕೆ ಗೌರವ ತರುವ ಕೆಲಸ ಮಾಡ್ತಿದ್ದಾರೆ. ವಿಜ್ಞಾನಿಗಳಿಗಾಗಿ ಇಡೀ ದೇಶದ ಜನರು ಪ್ರಾರ್ಥನೆ ಮಾಡುತ್ತಿದ್ದಾರೆ. ಅವರಿಗೆ ಯಶಸ್ಸು ಸಿಗಲಿ ಎಂದು ನಾನು ಶುಭ ಹಾರೈಸುತ್ತೇನೆ.   ಎಂದು ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶುಭ ಹಾರೈಸಿದ್ದಾರೆ.

Related posts

ಶಕ್ತಿ ಯೋಜನೆ ಯಶಸ್ವಿ ಬೆನ್ನಲ್ಲೆ ಸಾರಿಗೆ ನೌಕರರಿಗೆ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

ಜಯಕರ್ನಾಟಕ ಜನಪರ ವೇದಿಕೆಯ ಜಿಲ್ಲಾಧ್ಯಕ್ಷರಾಗಿ ಎಸ್.ಕೆ. ರಘುವೀರ್ ಸಿಂಗ್ ಪುನರಾಯ್ಕೆ

ಕಾಂಗ್ರೆಸ್ ಸರ್ಕಾರ ಬೀಳಿಸೋಕೆ ಅಲ್ಲಿಕೆ ಹೋಗಿದ್ದೀರಾ..? ಮಾಜಿ ಸಿಎಂ ಹೆಚ್ ಡಿಕೆಗೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು.