ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗಸಿನಿಮಾ

ಡಯಾನ ಬುಕ್ ಗ್ಯಾಲರಿ: ನಟ ಪ್ರಕಾಶ್ ರಾಜ್ ಭೇಟಿ

 ಶಿವಮೊಗ್ಗ: ನಗರದ ಪ್ರತಿಷ್ಟಿತ ಡಯಾನ ಬುಕ್ ಗ್ಯಾಲರಿಗೆ ಬಹುಭಾಷಾ ಕಲಾವಿದ ಪ್ರಕಾಶ್ ರಾಜ್‌ರವರು ಭೇಟಿ ನೀಡಿ, ಪುಸ್ತಕ ಸಂಗ್ರಹಗಳನ್ನು ಕುತೂಹಲದಿಂದ ವೀಕ್ಷಿಸಿದರು.

ಇಂದಿನ ಯುವ ಪೀಳಿಗೆಗೆ ಓದುವ ಸಂಸ್ಕೃತಿಯನ್ನು ಬೆಳೆಸಬೇಕು. ಮೊಬೈಲ್ ಘೀಳಿನಿಂದ ಹೊರಬಂದು ಪುಸ್ತಕ ಪ್ರೀತಿಯನ್ನು ಬೆಳೆಸಬೇಕು. ಈ ನಿಟ್ಟಿನಲ್ಲಿ ಈ ಪುಸ್ತಕ ಗ್ಯಾಲರಿ ಅನುರೂಪವಾದ ವೇದಿಕೆಯಾಗಲಿ ಎಂದು ಆಶಿಸಿದರು.

ಈ ಸಂದರ್ಭದಲ್ಲಿ ಡಯಾನ ಬುಕ್ ಗ್ಯಾಲರಿಯ ಮಾಲೀಕರಾದ ಕೆ. ಎಲ್. ಈಶ್ವರ್, ಡಯಾನ ಸ್ಪೋರ್ಟ್ಸ್ ಅಂಡ್ ಟಾಯ್ಸ್‌ನ ಪಾಲುದಾರಾದ ಪೃಥ್ವಿನ್, ಸಿಬ್ಬಂದಿ ವರ್ಗ, ಹಿತೈಷಿಗಳು, ಗ್ರಾಹಕರು ಉಪಸ್ಥಿತರಿದ್ದರು.

Related posts

ನಾಲ್ಕನೇ ಆವೃತ್ತಿಯ ಏಷ್ಯನ್ ಪ್ಯಾರಾ ಗೇಮ್ಸ್: ಶಿವಮೊಗ್ಗದ ಸುಹಾಸ್ ಯತಿರಾಜ್ ಗೆ ಚಿನ್ನದ ಪದಕ

ಯಾವುದನ್ನೂ ಉಚಿತವಾಗಿ ನೀಡಬಾರದು : ಚುನಾವಣಾ ʻಗ್ಯಾರಂಟಿʼಗಳ ಬಗ್ಗೆ ನಾರಾಯಣಮೂರ್ತಿ ಹೇಳಿಕೆ

ಹೆಂಡತಿ- ಮಕ್ಕಳ ಮುಂದೆಯೇ ಎಂಎಲ್ ಸಿ 3ನೇ ಮದುವೆ : ಸಾಕ್ಷಿಯಾಗಿ ಸಹಿ ಹಾಕಿದ ಸಾಥ್ ನೀಡಿದ 2ನೇ ಪತ್ನಿ.