ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಆರೋಗ್ಯ ಶಿಬಿರ ದಲ್ಲಿ ಭಾಗವಹಿಸಿದ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ  ವಿತರಣೆ.

 ಶಿವಮೊಗ್ಗ:  ಆಗಸ್ಟ್ ತಿಂಗಳಲ್ಲಿ ಶುಭ ಮಂಗಳ ಸಮುದಾಯ ಭವನದಲ್ಲಿ ನಡೆದ ಅಧಿಕಸ್ಯ ಅಧಿಕ ಫಲಂ ಕಾರ್ಯಕ್ರಮದ ಅಂಗವಾಗಿ ಶಿವಮೊಗ್ಗ ಆರ್ಟ್ ಆಫ್ ಲಿವಿಂಗ್ ಹಾಗೂ ಭಾರತೀಯ ವೈದ್ಯಕೀಯ ಸಂಘ ಶಿವಮೊಗ್ಗ ಶಾಖೆಯ ಸಹಯೋಗದಲ್ಲಿ ನಡೆದ ಒಂದು ತಿಂಗಳ ಸಂಪೂರ್ಣ ಆರೋಗ್ಯ ಶಿಬಿರ ದಲ್ಲಿ ಭಾಗವಹಿಸಿದ ಶಿಬಿರಾರ್ಥಿಗಳಿಗೆ ಐಎಂಎ  ಪರವಾಗಿ ಪ್ರಮಾಣ ಪತ್ರ  ವಿತರಣೆ ಕಾರ್ಯಕ್ರಮವನ್ನು ಡಾ . ಅರುಣ್ ಎಂ ಎಸ್ ಹಾಗು ಡಾ . ರಕ್ಷಾ ರಾವ್ 3.10.2023 ರಂದು ಶನೈಶ್ವರ ದೇವಸ್ಥಾನ ಸಭಾಂಗಣದಲ್ಲಿ ನೆರವೇರಿಸಿದರು .  ಶಬರೀಶ್ ಕಣ್ಣನ್ ಉಪಸ್ಥಿತರಿದ್ದರು .

Related posts

ನ.05ರಿಂದ ರಾಜ್ಯದ ವಿವಿಧೆಡೆ ಬರ ಅಧ್ಯಯನ ಪ್ರವಾಸ- ಮಾಜಿ ಸಿಎಂ ಬಿಎಸ್ ವೈ

ಸರ್ಕಾರಿ ಬಸ್ ಹಾಗೂ ಟಾಟಾ ಸುಮೋ ನಡುವೆ ಭೀಕರ ಅಪಘಾತ: ಸ್ಥಳದಲ್ಲೇ ಐವರು ಸಾವು.

ಕಾವೇರಿ ನೀರಿಗಾಗಿ ಹೋರಾಡುತ್ತಿರುವವರು ಮೇಕೆದಾಟು ಯೋಜನೆ ಅನುಮತಿಗೆ ಯಾಕೆ ಒತ್ತಾಯಿಸುತ್ತಿಲ್ಲ- ಡಿಸಿಎಂ ಡಿ.ಕೆ. ಶಿವಕುಮಾರ್