ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎನ್.ರಮೇಶ್ ಹುಟ್ಟುಹಬ್ಬ: ಸೀರೆ ವಿತರಣೆ.

ಶಿವಮೊಗ್ಗ: ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎನ್.ರಮೇಶ್ ಅವರ ಹುಟ್ಟುಹಬ್ಬದ ಅಂಗವಾಗಿ ಬೊಮ್ಮನಕಟ್ಟೆಯ ಸ್ತ್ರೀ ಶಕ್ತಿ ಸಮುದಾಯ ಭವನದಲ್ಲಿ ಅಸಂಘಟಿತ ಕಾರ್ಮಿಕ ಮಹಿಳೆಯರಿಗೆ ಸೀರೆ ವಿತರಿಸಲಾಯಿತು. ಈ ಸಂದರ್ಭದಲ್ಲಿ ಪ್ರಮುಖರಾದ ಚಂದ್ರಶೇಖರ್, ತಂಗರಾಜ್, ಮಂಜುನಾಥ್, ವಿಶ್ವಾಸ್, ಕೆ. ಈಶ್ವರ್ ಮೊದಲಾದವರಿದ್ದರು.

Related posts

ಸಂವಿಧಾನ ಮತ್ತು ಸಾಮಾಜಿಕ ನ್ಯಾಯದ ಮೌಲ್ಯಗಳ ಪರವಾಗಿರುವ ಏಕೈಕ ರಾಷ್ಟ್ರೀಯ ಪಕ್ಷ ಕಾಂಗ್ರೆಸ್-ಸಿಎಂ ಸಿದ್ದರಾಮಯ್ಯ

ಚುನಾವಣೆಯಲ್ಲಿ ಗೆಲುವಿಗಾಗಿ ‘ಚಪ್ಪಲಿ ಏಟು’ ತಿಂದ ಅಭ್ಯರ್ಥಿ..

ಮಹಿಳಾ ಉದ್ಯಮಿಗಳಿಗೆ ಸೂಕ್ತ ಪ್ರೋತ್ಸಾಹ ಅಗತ್ಯ- ಮೇಯರ್ ಎಸ್.ಶಿವಕುಮಾರ್