ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಹುಟ್ಟು ಹಬ್ಬ: ದೇವಾಸ್ಥಾನದಲ್ಲಿ ವಿಶೇಷ ಪೂಜೆ

ಶಿವಮೊಗ್ಗ: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಹುಟ್ಟು ಹಬ್ಬದ ಅಂಗವಾಗಿ ಭಾನುವಾರ ಬೆಳಿಗ್ಗೆ ಗುತ್ಯಪ್ಪ ಕಾಲೋನಿಯಲ್ಲಿರುವ ದ್ರೌಪದಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯ ವೈ.ಎಚ್.ನಾಗರಾಜ್ , ಪ್ರಧಾನ ಕಾರ್ಯದರ್ಶಿ ಪಿ.ಓ. ಶಿವಕುಮಾರ್, ಜಿ.ಡಿ. ಮಂಜುನಾಥ್, ಚಂದ್ರಶೇಖರ್, ಮಂಜುನಾಥ್‍ಬಾಬು, ಕಲಿಮ್ ಪಾಶ, ಸೇರಿದಂತೆ ಹಲವರಿದ್ದರು.

Related posts

ಪಶುವೈದ್ಯಕೀಯ ಮಹಾವಿದ್ಯಾಲಯ‌ ಲೋಕಾರ್ಪಣೆ: ಗ್ಯಾರಂಟಿ ಜಾರಿಯಿಂದ ರಾಜ್ಯದ ಜಿಡಿಪಿ ಹೆಚ್ಚಳ- ಮುಖ್ಯಮಂತ್ರಿ ಸಿದ್ದರಾಮಯ್ಯ 

25ನೇ ವರ್ಷ ಪೂರೈಸಿದ ಸರ್ಚ್ ಇಂಜಿನ್ ದೈತ್ಯ ಗೂಗಲ್

ತಮಿಳು ಚಿತ್ರ ಪ್ರದರ್ಶನ ಸ್ಥಗಿತಕ್ಕೆ ಕನ್ನಡ ಕಾರ್ಮಿಕರ ರಕ್ಷಣಾ ವೇದಿಕೆ ಆಗ್ರಹ.