ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಬಿಜೆಪಿಯಲ್ಲಿ ಕಿತ್ತಾಟದಿಂದ ವಿಪಕ್ಷ ನಾಯಕನ ನೇಮಕ ಮಾಡಲೂ ಆಗುತ್ತಿಲ್ಲ- ಬಿಎಸ್ ವೈಗೆ ಡಿಸಿಎಂ ಡಿಕೆ ಶಿವಕುಮಾರ್ ಟಾಂಗ್

ಬೆಂಗಳೂರು: ಕಾಂಗ್ರೆಸ್ ನವರು ಕಚ್ಚಾಡ್ತಾರೆ. ಡಿಕೆ ಶಿವಕುಮಾರ್, ಸಿದ್ಧರಾಮಯ್ಯ ಇಬ್ಬರ ನಡುವಿನ ಗುದ್ದಾಟ ತಾರಕಕ್ಕೇರಿದೆ ಎಂದು ಹೇಳಿಕೆ ನೀಡಿದ್ದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಡಿಸಿಎಂ ಡಿ.ಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ಈ ಕುರಿತು ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್, ಬಿಜೆಪಿಯವರು ಕಿತ್ತಾಡುತ್ತಿದ್ದಾರೆ. ಬಿಜೆಪಿಯವರ ಕಿತ್ತಾಟದಿಂದಲೇ ವಿರೋಧ ಪಕ್ಷದ ನಾಯಕನ ನೇಮಕ ಮಾಡಲೂ ಆಗುತ್ತಿಲ್ಲ. ಅವರದನ್ನು ಮುಚ್ಚಿಕೊಳ್ಳಲು ನಮ್ಮ ಬಗ್ಗೆ ಮಾತಾಡುತ್ತಾರೆ. ನಮ್ಮ ಶಾಸಕರಿಗೆ ಚಾಕಲೇಟ್ ಕೊಡಲು ಬರ್ತಾರೆ ಎಂದು ಲೇವಡಿ ಮಾಡಿದರು.

Related posts

ವರ್ಷಾಂತ್ಯಕ್ಕೆ 4 ರಾಜ್ಯಗಳ ವಿಧಾನಸಭಾ ಚುನಾವಣೆ: ‘ಕೈ’ ಪರ ಸಮೀಕ್ಷೆಗಳು: ಬಿಜೆಪಿಗಿದು ಅಗ್ನಿಪರೀಕ್ಷೆಯೇ…?

ಜಿಲ್ಲಾ ಜಾತ್ಯಾತೀತ ಜನತಾದಳದ ಅಧ್ಯಕ್ಷರಾಗಿ ಕಡಿದಾಳ್ ಗೋಪಾಲ್ ಆಯ್ಕೆ: ಅಭಿನಂದನೆ.

ಪ್ರತಿ ತಿಂಗಳು ಜಿಲ್ಲಾ ಮಟ್ಟದಲ್ಲಿ ‘ಜನತಾ ದರ್ಶನ’..