ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಕಾಂಗ್ರೆಸ್ ಗೆ ಸೇರ್ಪಡೆಯಾದ  ಬಿಜೆಪಿ ಮಾಜಿ ಶಾಸಕ ಸುಕುಮಾರ್ ಶೆಟ್ಟಿ 

ಬೆಂಗಳೂರು: ಬಿಜೆಪಿ ಮಾಜಿ ಶಾಸಕ ಸುಕುಮಾರ್ ಶೆಟ್ಟಿ  ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ ಮಾಜಿ ಶಾಸಕ ಸುಕುಮಾರ್ ಶೆಟ್ಟಿ   ಇದೀಗ ಕಾಂಗ್ರೆಸ್ ಸೇರಿದ್ದಾರೆ.

ಈ ಕುರಿತು ಮಾತನಾಡಿದ ಸುಕುಮಾರ್ ಶೆಟ್ಟಿ, ಬೆಳೆಯುವವರನ್ನು ಭಾರತೀಯ ಜನತಾ ಪಕ್ಷದಲ್ಲಿ ಬಿಡುವುದಿಲ್ಲ, ಕಾಲೆಳೆದು ಮಲಗಿಸುವ ಕೆಲಸ ಬಿಜೆಪಿಯ ಪರಿಪಾಠವಾಗಿದೆ. ಕಳೆದ ಚುನಾವಣೆಯಲ್ಲಿ ನನಗೆ ಟಿಕೆಟ್ ಕೊಡದೆ ಅನ್ಯಾಯ ಮಾಡಿದ್ದಾರೆ. ಬಿಜೆಪಿಗೆ ಭವಿಷ್ಯ ಇಲ್ಲ ಎಂದು ಕಾಂಗ್ರೆಸ್ ಸೇಡುತ್ತಿದ್ದೇನೆ ಎಂದರು.

Related posts

ಯೋಜನೆಗಳ ಪರಿಣಾಮಕಾರಿಯಾಗಿ ಜಾರಿಗೆ ಬ್ಯಾಂಕ್‍ಗಳು ಸಹಕರಿಸಬೇಕು – ಸಂಸದ  ಬಿ.ವೈ.ರಾಘವೇಂದ್ರ.

ಕ್ರೀಡೆಗಳು ಹಿರಿಯರಿಗೆ ಉಲ್ಲಾಸ ತರುತ್ತವೆ-ಪಾಲಿಕೆ ಮೇಯರ್ ಶಿವಕುಮಾರ್

ಚೀನಾ ನಮ್ಮ ಭೂಮಿಯನ್ನು ಕಸಿದುಕೊಂಡಿದೆ ಎಂದು ಲಡಾಖ್ ನ ಪ್ರತಿಯೊಬ್ಬರಿಗೂ ಗೊತ್ತು-ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ