ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಗೆ ಅನಾರೋಗ್ಯ: ಆಸ್ಪತ್ರೆಗೆ ದಾಖಲು..

ಬೆಂಗಳೂರು: ತೀವ್ರ ಜ್ವರ ಹಿನ್ನೆಲೆಯಲ್ಲಿ  ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು  ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆ ಇಂದು ಅವರ ಕೋಲಾರ ಭೇಟಿ ರದ್ದಾಗಿದೆ. ಕೋಲಾರದ ಶ್ರೀನಿವಾಸಪುರದಲ್ಲಿ ಇಂದು ಹೆಚ್,ಡಿಕೆ ಅವರಿಂದ ರೈತರ ಜಮೀನುಗಳಿಗೆ ಭೇಟಿ ಕಾರ್ಯಕ್ರಮ ನಿಗದಿಯಾಗಿತ್ತು.

ಅರಣ್ಯ ಇಲಾಖೆ ಒತ್ತುವರಿ ತೆರವು ವೇಳೆ ರೈತರ ಬೆಳೆಗಳು ನಷ್ಟವಾಗಿತ್ತು. ಈ ಪರಿಣಾಮ ರೈತರೊಂದಿಗೆ ಮಾತನಾಡಲು ಹೆಚ್​ಡಿಕೆ ಆಗಮಿಸಲಿದ್ದರು. ಆದ್ರೆ ಈಗ ಆಸ್ಪತ್ರೆಗೆ ದಾಖಲಾದ ಹಿನ್ನೆಲೆ ಕೋಲಾರ ಪ್ರವಾಸ ರದ್ದಾಗಿದೆ.

Related posts

ಒತ್ತಡಕ್ಕೆ ಮಣಿದ ರಾಜ್ಯ ಸರ್ಕಾರ: ಕಾವೇರಿ ನದಿ ಮೂಲಕ ತಮಿಳುನಾಡಿಗೆ ಹೆಚ್ಚುವರಿ ನೀರು ಬಿಡುಗಡೆ.

ಹಿರಿಯ ರಾಜಕಾರಣಿ , ಸಂಸದೀಯ ಪಟು, ಇಂದಿರಾಗೆ ಸ್ಥಾನ ಬಿಟ್ಟುಕೊಟ್ಟಿದ್ದ  ಡಿ.ಬಿ.ಚಂದ್ರೇಗೌಡ ಇನ್ನಿಲ್ಲ..ಗಣ್ಯರ ಕಂಬನಿ….

ವಿಶ್ವದ ಉನ್ನತ ವಿಜ್ಞಾನಿಗಳ ಪಟ್ಟಿಯಲ್ಲಿ ಡಾ.ಆರ್.ಎಸ್. ವರುಣ್ ಕುಮಾರ್ ಗೆ ಸ್ಥಾನ.