ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಅಂದು ನಾನು ಒಪ್ಪಿದ್ರೆ ಐದು ವರ್ಷಗಳ ಸಿಎಂ ಆಗ್ತಾ ಇದ್ದೆ- ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ.

ಬೆಂಗಳೂರು:  ಬಿಜೆಪಿ ಜೊತೆ ಆಗಲೇ ಮೈತ್ರಿ ಮಾಡಿಕೊಂಡಿದ್ದರೆ ನಾನು 5 ವರ್ಷ ಸಿಎಂ ಆಗುತ್ತಿದ್ದೆ ಎಂದು ಮಾಜಿ ಸಿಎಂ ಹೆಚ್​. ಡಿ ಕುಮಾರಸ್ವಾಮಿ ತಿಳಿಸಿದರು

ಬೆಂಗಳೂರಿನಲ್ಲಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು, ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.

ಈ ವೇಳೆ ಮಾತನಾಡಿದ ಹೆಚ್ ಡಿಕೆ, ನಾನು ಅಲ್ಪಸಂಖ್ಯಾತರೇ ಅಲ್ಲ, ಎಲ್ಲ ಸಮುದಾಯಗಳ ರಕ್ಷಣೆ ಮಾಡುತ್ತೇವೆ. ಮಹಾನಾಯಕರು  ಜೆಡಿಎಸ್ ಪಕ್ಷವನ್ನ ಬಿಜೆಪಿ ಬಿ ಟೀಮ್ ಅಂತ ಹೇಳ್ತಾ ಇದ್ದಾರೆ.  2018 ರಲ್ಲಿ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ,‌ಡಿಕೆ ಶಿವಕುಮಾರ್, ಪರಮೇಶ್ವರ್ ಇದ್ದರು. ನಮ್ಮ ಪಕ್ಷಕ್ಕೆ ನನ್ನ ಮಗನಿಗೆ ಸಿಎಂ ಸ್ಥಾನ ಬೇಡ ಅಂತ‌ ದೇವೇಗೌಡರು ಹೇಳಿದ್ದರು. ಕಾಂಗ್ರೆಸ್ ಕೇಂದ್ರ ನಾಯಕರು ಇಲ್ಲ ಕುಮಾರಸ್ವಾಮಿ ಸಿಎಂ ಆಗಬೇಕು ಅಂದ್ರು. ಅವತ್ತೆ ಮಧ್ಯಾಹ್ನ 2 ಗಂಟೆಗೆ ಅಮಿಶ್ ಶಾ ಕಾಲ್ ಮಾಡಿದ್ರು. ಅವತ್ತೆ ನಾನು ಒಪ್ಪಿದಿದ್ರೆ ಐದು ವರ್ಷಗಳ ಸಿಎಂ ಆಗ್ತಾ ಇದ್ದೆ ಎಂದು ಹೇಳಿದರು.

Related posts

ಜನತಾದರ್ಶನ:  ಬಿವೈ ವಿಜಯೇಂದ್ರ ಮತ್ತು ಪ್ರೀತಂಗೌಡ ವಿರುದ್ದ ಸಿಎಂ ಸಿದ್ದರಾಮಯ್ಯಗೆ ದೂರು.

ನ.4ರಂದು  ಶಿವಮೊಗ್ಗ ಆದಿಚುಂಚನಗಿರಿ ಶಾಖಾ ಮಠದ 33 ನೇ ವಾರ್ಷಿಕೋತ್ಸವ,   ಉಪನ್ಯಾಸ- ಸಾಧಕರಿಗೆ ಸನ್ಮಾನ.”

ಹಳೇ ವಾಹನಗಳಿಗೆ ಎಚ್ ಎಸ್ ಆರ್ ಪಿ ಫಲಕ ಕಡ್ಡಾಯ: ಎಲ್ಲೆಂದರಲ್ಲಿ ನಂಬರ್ ಪ್ಲೇಟ್ ಹಾಕಿಸುವ ಮುನ್ನೆ ಎಚ್ಚರ.