ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

 ಐಸಿಯುನಿಂದ ವಾರ್ಡ್ ​ಗೆ ಮಾಜಿ ಸಿಎಂ ಹೆಚ್.ಡಿಕೆ ಶಿಫ್ಟ್.

ಬೆಂಗಳೂರು: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರನ್ನ ಐಸಿಯುನಿಂದ ವಾರ್ಡ್​ಗೆ ಶಿಫ್ಟ್ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಮಾಜಿ ಸಿಎಂ ಹೆಚ್.ಡಿ .ಕುಮಾರಸ್ವಾಮಿ ಅವರು ಜಯನಗರ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದು, ಇದೀಗ ಐಸಿಯುನಿಂದ ವಾರ್ಡ್​ಗೆ ಶಿಫ್ಟ್ ಮಾಡಲಾಗಿದೆ. ಮೂರು ದಿನಗಳ ಕಾಲ ವೈದ್ಯರು ವಾರ್ಡ್​​ನಲ್ಲೇ ನಿಗಾ ವಹಿಸಲಿದ್ದಾರೆ. ಹೆಚ್​.ಡಿ.ಕುಮಾರಸ್ವಾಮಿ ನಿನ್ನೆಯಿಂದ ICUನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಗ್ಯದಲ್ಲಿ ಚೇತರಿಕೆ ಹಿನ್ನೆಲೆ ವಾರ್ಡ್​​ಗೆ ಶಿಫ್ಟ್ ಮಾಡಲಾಗಿದೆ.

Related posts

ದೇಶ ಸ್ವಾತಂತ್ರ್ಯ ಗಳಿಸಲು ಅನೇಕ ಸ್ವಾತಂತ್ರ‍್ಯ ಹೋರಾಟಗಾರರ ತ್ಯಾಗ ಬಲಿದಾನ ಎಂದೆಂದೂ ಅವೀಸ್ಮರಣೀಯ-ಜ್ಯೋತಿಪ್ರಕಾಶ್

ಸ್ಮಾರ್ಟ್ ಸಿಟಿ ಕಳಪೆ ಕಾಮಗಾರಿಗಳ ತನಿಖೆಯಾಗಲಿ-ನಾಗರಿಕ ಹಿತರಕ್ಷಣಾ ಸಮಿತಿ ಆಗ್ರಹ

ಇಸ್ರೇಲ್-ಪ್ಯಾಲೆಸ್ತೀನ್ ಯುದ್ಧದ ಎಫೆಕ್ಟ್: ಕಚ್ಚಾ ತೈಲ ಬೆಲೆ ಏರಿಕೆ.