ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಸಿಎಂ ಮತ್ತು ಡಿಸಿಎಂ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾದ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್.

ಬೆಂಗಳೂರು:   ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್​​ ಇಂದು ಬಿಜೆಪಿಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್​ ಸಮ್ಮುಖದಲ್ಲಿ ಪೂರ್ಣಿಮಾ ಶ್ರೀನಿವಾಸ್ ಹಾಗೂ ಟಿ.ಡಿ.ಶ್ರೀನಿವಾಸ್ ಅವರು ​​ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ. ಈ ವೇಳೆ ಸಚಿವ ಡಿ.ಸುಧಾಕರ್, ಮಾಜಿ ಸಿಎಂ ವೀರಪ್ಪ ಮೊಯ್ಲಿ, ಶಾಸಕ ಜಯಚಂದ್ರ ಉಪಸ್ಥಿತರಿದ್ದರು.

2018ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದ 2023ರ ವಿಧಾನಸಭೆ ಚುನಾವಣೆಯಲ್ಲಿ ಸೋಲನುಭವಿಸಿದ್ದರು.

Related posts

ಸರ್ಕಾರದಿಂದ ಗ್ಯಾರಂಟಿ ಜಾರಿ: ಅಧಿಕಾರಿಗಳು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ-ಸಚಿವ ಮಧು ಬಂಗಾರಪ್ಪ

ಇತ್ತ ಗ್ಯಾಸ್ ಬೆಲೆ ಇಳಿಕೆ ಬೆನ್ನಲ್ಲೆ ಅತ್ತ ಶೀಘ್ರದಲ್ಲೇ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ?

ಬರದ ನಡುವೆ 33 ಸಚಿವರಿಗೆ ಇನ್ನೋವಾ ಹೈಬ್ರೀಡ್ ಕಾರು ಖರೀದಿಸಿದ ರಾಜ್ಯ ಸರ್ಕಾರ