ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಮಧುಮೇಹ ಸಮಸ್ಯೆಗೀಡಾಗಿರುವ ರಾಜ್ಯ ಸರ್ಕಾರದಿಂದ ಉಚಿತ ಇನ್ಸುಲಿನ್….

ಬೆಂಗಳೂರು: ಮಧುಮೇಹ ಸಮಸ್ಯೆಯಿಂದ ಬಳಲುತ್ತಿರುವ ಮಕ್ಕಳಿಗೆ ಉಚಿತವಾಗಿ ಇನ್ಸುಲಿನ್ ನೀಡಲು ಸರಕಾರ ಕ್ರಮ ಕೈಗೊಂಡಿದೆ.

ಹೌದು, ರಾಜ್ಯ ಸರ್ಕಾರದ ಆರೋಗ್ಯ ಇಲಾಖೆ ಮತ್ತೊಂದು ಮಹತ್ವದ ಜನಪರ ಯೋಜನೆ ಜಾರಿಗೊಳಿಸಲು ಸಿದ್ಧತೆ ನಡೆಸಿದೆ.

ಮಧುಮೇಹ ಸಮಸ್ಯೆಯಿಂದ ಬಳಲುತ್ತಿರುವ ಮಕ್ಕಳಿಗೆ ಉಚಿತವಾಗಿ ಇನ್ಸುಲಿನ್ ನೀಡಲು ಕ್ರಮ ಕೈಗೊಳ್ಳಲಾಗಿದೆ. ಸುಮಾರು 5000 ಮಕ್ಕಳಿಗೆ ಇದರ ಪ್ರಯೋಜನ ಲಭಿಸಲಿದೆ.

ಸಚಿವ ದಿನೇಶ್ ಗುಂಡೂರಾವ್ ಅವರ ನೇತೃತ್ವದಲ್ಲಿ ಆರೋಗ್ಯ ಇಲಾಖೆ ಮಹತ್ತರವಾದ ಹೆಜ್ಜೆ ಇಟ್ಟಿದೆ. ಅತಿ ಚಿಕ್ಕ ವಯಸ್ಸಿನಲ್ಲೇ ಮಧುಮೇಹ ಸಮಸ್ಯೆ ಕಾಡುವುದನ್ನು ತಪ್ಪಿಸಲು ಸರಕಾರ ಈ ಯೋಜನೆ ಜಾರಿಗೆ ತರುತ್ತಿದೆ.

 

Related posts

ರಾಜ್ಯ ಬಿಜೆಪಿ ‘ದಂಡ’ನಾಯಕರು, ಚಕ್ರವರ್ತಿ, ಸಾಮ್ರಾಟರೆಲ್ಲಾ ಬೀದಿ ಪಾಲಾಗಿದ್ದಾರೆ: ಛೇ, ಮಿನಿಮಮ್ ಮರ್ಯಾದೆಯೂ ಇಲ್ಲದಾಯಿತೇ? –  ರಾಜ್ಯ ಕಾಂಗ್ರೆಸ್ ವ್ಯಂಗ್ಯ.

ಜಾತಿ ಜನಗಣತಿ ವರದಿ ಮೂಲಪ್ರತಿಯೇ ಕಾಣೆ : ರಾಜ್ಯ ಸರ್ಕಾರಕ್ಕೆ ಜಯಪ್ರಕಾಶ್ ಹೆಗ್ಡೆ ಪತ್ರ.

ನಾಡಹಬ್ಬ ದಸರಾಗೆ ಅನುದಾನದ ಬಗ್ಗೆ ಸಚಿವರೊಂದಿಗೆ ಚರ್ಚಿಸಿದ ಶಿವಮೊಗ್ಗ ಜನಪ್ರತಿನಿಧಿಗಳು.