ಕನ್ನಡಿಗರ ಪ್ರಜಾನುಡಿ
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಜನಸಾಮಾನ್ಯರಿಗೆ ಗುಡ್ ನ್ಯೂಸ್: LPG ಗ್ಯಾಸ್ ಸಿಲಿಂಡರ್ ದರ 200 ರೂ. ಇಳಿಕೆ

ನವದೆಹಲಿ: ಕೇಂದ್ರ ಸರ್ಕಾರವು ಗೃಹಬಳಕೆಯ ಅಡುಗೆ ಅನಿಲ ಸಿಲಿಂಡರ್ 200 ರೂ. ಇಳಿಕೆ ಮಾಡಿ ಘೋಷಿಸಿದೆ. ಉಜ್ವಲ ಯೋಜನೆಯಡಿ ಗೃಹಬಳಕೆಯ ಅಡುಗೆ ಅನಿಲ ಸಿಲಿಂಡರ್‌ ಗಳ ಮೇಲೆ 200 ರೂ.ಗಳ ಸಹಾಯಧನವನ್ನ ನೀಡಲು ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಿದೆ.

ಆಗಸ್ಟ್ 30 (ನಾಳೆ)ರಿಂದ 14 ಕೆಜಿ ಗ್ಯಾಸ್ ಸಿಲಿಂಡರ್ ಬೆಲೆ ಇಳಿಕೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ವರದಿಯಾಗಿದೆ. ಆಗಸ್ಟ್ 30 ರಿಂದ 200 ರೂಪಾಯಿ ಇಳಿಕೆಯಾಗಲಿದ್ದು, ಕೇಂದ್ರ ಕ್ಯಾಬಿನೆಟ್ ಸಿಲಿಂಡರ್ ಇಳಿಕೆಗೆ ಅನುಮತಿ ನೀಡಿದೆ. ನಾಳೆಯಿಂದಲೇ ಪರಿಷ್ಕೃತ ದರ ಜಾರಿಯಾಗಲಿದೆ. ಅಡುಗೆ ಅನಿಲ ಬೆಲೆಯಲ್ಲಿ 200 ರೂಪಾಯಿ ಇಳಿಕೆಯಾಗಲಿದೆ

Related posts

ರೇಖಾ ರಂಗನಾಥ್ ಹಾಗೂ ಕುಟುಂಬ ವರ್ಗದಿಂದ ಕಾರ್ತಿಕ ದೀಪೋತ್ಸವ.

ಪ್ರಣವಾನಂದ ಸ್ವಾಮೀಜಿಗೂ ಈಡಿಗ ಸಮುದಾಯಕ್ಕೂ ಯಾವುದೇ ರೀತಿಯ ಸಂಬಂಧ ವಿಲ್ಲ; ಈಡಿಗ ಸಂಘ ಸ್ಪಷ್ಟನೆ.

ತಮ್ಮ ಅಸ್ತಿತ್ವ ತೋರಿಸಿಕೊಳ್ಳಲು ಬಿಜೆಪಿಯವರಿಂದ ಪ್ರತಿಭಟನೆ- ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ.