ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಬೆಂಗಳೂರಿನಲ್ಲಿಇಂದಿನಿಂದ  ಕಡಲೆಕಾಯಿ ಪರಿಷೆ..

ಬೆಂಗಳೂರು:ಇಂದಿನಿಂದ  ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಕಡಲೆಕಾಯಿ ಪರಿಷೆ ಆರಂಭವಾಗಲಿದೆ.

ಮಲ್ಲೇಶ್ವರಂನ ಶ್ರೀ ಭ್ರಮರಾಂಭ ಸಮೇತ ಕಾಡುಮಲ್ಲಿಕಾರ್ಜುನ ಸ್ವಾಮಿ ದೇವಾಲಯದಲ್ಲಿ  ಇಂದಿನಿಂದ ಡಿಸೆಂಬರ್ 4 ರವರೆಗೂ ಕಡಲೆಕಾಯಿ ಪರಿಷೆ ನಡೆಯಲಿದೆ. ಇಂದು  ಡಿಸಿಎಂ ಡಿಕೆ ಶಿವಕುಮಾರ್ ಕಡಲೆಕಾಯಿ ಪರಿಷೆಗೆ ಚಾಲನೆ ನೀಡಲಿದ್ದಾರೆ.

ನಾಳೆ ಬೆಳಗ್ಗೆ 11.30ಕ್ಕೆ ಪಂಚಮ ಸಂಗೀತ ತಂಡದ ಎಲ್ ಶಿವಕುಮಾರ್ ಮತ್ತು ತಂಡದವರಿಂದ ಸುಗಮ ಸಂಗೀತ, ಸಂಜೆ ಮಧು ಮನೋಹರ್ ಮತ್ತು ಕಾರ್ತಿಕ್ ಪಾಂಡವಪುರ ತಂಡದವರಿಂದ ಡಾ. ರಾಜ್ ಕುಮಾರ್ ಸವಿ ನೆನಪಿನಲ್ಲಿ ಮಧುರ ನೆನಪಿನ ಗಾಯನ ಕಾರ್ಯಕ್ರಮ ನಡೆಯಲಿದೆ. ಡಿಸೆಂಬರ್ 4ರ ಬೆಳಗ್ಗೆ 9.30ಕ್ಕೆ ಕಾಡುಮಲ್ಲಿಕಾರ್ಜುನ ಸ್ವಾಮಿಗೆ ಕಡಲೆಕಾಯಿ ಅಭಿಷೇಕ ಮತ್ತು ಪ್ರಸಾದ ವಿನಿಯೋಗ ನಡೆಯಲಿದೆ.

Related posts

ಇನ್ಮುಂದೆ ಹುಲಿ ಉಗುರು ಪೆಂಡೆಂಟ್ ಧರಿಸಿ ಶೋಕಿ ಮಾಡಿದ್ರೆ ಎಚ್ಚರ: ಟಫ್ ರೂಲ್ಸ್ ಜಾರಿ.

ಕಾಂಗ್ರೆಸ್ ನಿಂದ ಗೆದ್ದು ಬೇರೆ ಪಕ್ಷದ ಪರ ಪ್ರಚಾರ ನಡೆಸಿದ್ನಾದ ಲ್ವರು ಪುರಸಭೆ ಸದಸ್ಯರ ಸದಸ್ಯತ್ವ ಅನರ್ಹ.

ಆಡಳಿತ ಜನಸ್ನೇಹಿಯಾಗಿರಬೇಕೆಂಬ ದೃಷ್ಟಿಯಿಂದ ಜನತಾ ದರ್ಶನ-ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ