ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಸಂಸದ ಸ್ಥಾನದಿಂದ ಜೆಡಿಎಸ್ MP ಪ್ರಜ್ವಲ್ ರೇವಣ್ಣ ಅನರ್ಹ:  ಹೈಕೋರ್ಟ್ ಆದೇಶ.

ಬೆಂಗಳೂರು: ಜೆಡಿಎಸ್​ನ ಪ್ರಜ್ವಲ್ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿ ರಾಜ್ಯ ಹೈಕೋರ್ಟ್ ಆದೇಶ ಹೊರಡಿಸಿದೆ.

ಪ್ರಮಾಣ ಪತ್ರದಲ್ಲಿ ತಪ್ಪು ಮಾಹಿತಿ ನೀಡಿದ ಆರೋಪದ ಮೇಲೆ ಎ ಮಂಜು, ದೇವರಾಜೇಗೌಡ ಅವರು ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿ ಸಂಬಂಧ ವಿಚಾರಣೆ ನಡೆಸಿದ ಕೋರ್ಟ್ ಈ ಆದೇಶ ಹೊರಡಿಸಿದೆ.

ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಅಫಿಡವಿಟ್ ನಲ್ಲಿ ಘೋಷಿಸಿದ ಆಸ್ತಿ ವಿವರಗಳ ಕುರಿತು ಅಕ್ಷೇಪ ವ್ಯಕ್ತಪಡಿಸಿ ವಕೀಲ ದೇವರಾಜೇಗೌಡ, ಪ್ರಜ್ವಲ್ ರೇವಣ್ಣ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಕೋರಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಇದೀಗ ಪ್ರಜ್ವಲ್​ ರೇವಣ್ಣ ಆಯ್ಕೆ ಅಸಿಂಧುಗೊಳಿಸಿ ಆದೇಶಿಸಿದೆ.

Related posts

ಎಚ್.ಡಿ.ದೇವೇಗೌಡರು ಕಟ್ಟಿ ಬೆಳಿಸಿದ ಜೆಡಿಎಸ್ ಪಕ್ಷ ರಾಜ್ಯದಲ್ಲಿ ಸದೃಢ- ಎಂಎಲ್ಸಿ ಬೋಜೇಗೌಡ

ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಶಿವಮೊಗ್ಗದ ಪುಟಾಣಿ ವಿರಾಟ್

ದೇವೇಗೌಡರು ರಾಷ್ಟ್ರದ ಹೆಮ್ಮೆಯ ಪ್ರತೀಕ: ನ್ಯಾಯಮೂರ್ತಿ ಎಂ.ಎನ್.ವೆಂಕಟಾಚಲಯ್ಯ ವಿಶ್ಲೇಷಣೆ