ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಡಿ.ಕೆ ಶಿವಕುಮಾರ್ ನಾಳೆಯೇ ಸಿಎಂ ಆಗೋದಾದ್ರೆ 19 ಜೆಡಿಎಸ್ ಶಾಸಕರಿಂದ ಬೆಂಬಲ-ಓಪನ್ ಆಫರ್ ನೀಡಿದ ಹೆಚ್.ಡಿ ಕುಮಾರಸ್ವಾಮಿ 

ಬೆಂಗಳೂರು: ಐದು ವರ್ಷ ಸಿಎಂ ಆಗಿ ಮುಂದುವರೆಯುತ್ತೇನೆ ಎಂಬ ಸಿಎಂ ಸಿದ್ಧರಾಮಯ್ಯ ಹೇಳಿಕೆ ಬೆನ್ನಲ್ಲೆ ರಾಜ್ಯದಲ್ಲಿ ಸಾಕಷ್ಟು ಚರ್ಚೆಗಳಾಗುತ್ತಿದ್ದು ಈ ಮಧ್ಯೆ ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಓಪನ್ ಆಫರ್ ವೊಂದನ್ನ ನೀಡಿದ್ದಾರೆ.

ಡಿ.ಕೆ ಶಿವಕುಮಾರ್​ ನಾಳೆ ಸಿಎಂ ಆಗೋದಾದರೇ ಜೆಡಿಎಸ್ ಶಾಸಕರ ಬೆಂಬಲ ಕೊಡುವುದಾಗಿ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಜೆಡಿಎಸ್ ಕಚೇರಿಯಲ್ಲಿ ಹೇಳಿದ್ದಾರೆ. ಹೌದು, ಡಿಕೆ ಶಿವಕುಮಾರ್ ನಾಳೆ ಸಿಎಂ ಆಗುವುದಾದರೆ ನಮ್ಮ 19 ಜನ ಶಾಸಕರ ಬೆಂಬಲ‌ ಕೊಡುತ್ತೇನೆ ಎಂದು ಆಫರ್ ನೀಡಿದ್ದಾರೆ.

Related posts

ಹಿರಿಯ ನಟಿ ಲೀಲಾವತಿ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ನಟ ಶಿವರಾಜ್ ಕುಮಾರ್ ದಂಪತಿ.

ರಾಜ್ಯ ಸರ್ಕಾರಿ ನೌಕರರಿಗೊಂದು ಮಾಹಿತಿ: ವಿಮೆ ಮಾಡಿಸಲು ಪ್ರೆರೇಪಿಸುವಂತೆ ಆರ್ಥಿಕ ಇಲಾಖೆ ಪತ್ರ..

 ಲಾರಿ ಮತ್ತು ಟಾಟಾ ಸುಮೊ ನಡುವೆ ಭೀಕರ ಅಪಘಾತ: 12 ಮಂದಿ ದುರ್ಮರಣ.