ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಡಯಾಬಿಟಿಸ್ ವೆಲ್ ನೆಸ್ ಸೆಂಟರ್ ನ ಉದ್ಘಾಟನೆ.

ಶಿವಮೊಗ್ಗ:  ಇಂದು ನಡೆದ ಡಯಾಬಿಟಿಸ್ ವೆಲ್ ನೆಸ್ ಸೆಂಟರ್ ನ ಉದ್ಘಾಟನಾ ಸಮಾರಂಭವು ಯಶಸ್ವಿಯಾಗಿ ನೆರವೇರಿತು. ಪೇಷಂಟ್ಸ್ ಗಳಿಂದಲೇ ಸಮಾರಂಭವನ್ನು ಉದ್ಘಾಟಿಸಲಾಯಿತು. ಈ ಉದ್ಘಾಟನಾ ಸಮಾರಂಭದಲ್ಲಿ ಶಿವಮೊಗ್ಗದ ಮಾನ್ಯ ಶಾಸಕರಾದ ಶ್ರೀ ಎಸ್. ಎನ್ ಚೆನ್ನಬಸಪ್ಪ ಮತ್ತು ಜಿಲ್ಲಾ ಆರೋಗ್ಯಧಿಕಾರಿಗಳಾದ ಡಾ. ರಾಜೇಶ್ ಸುರಗಿಹಳ್ಳಿ, ಮೆಟ್ರೋ ಆಸ್ಪತ್ರೆಯ ಅಧ್ಯಕ್ಷರಾದ ಡಾ. ಪಿ. ಲಕ್ಷ್ಮೀನಾರಾಯಣ ಆಚಾರ್, ಸಿ. ಇ . ಓ ಆದ ಡಾ. ತೇಜಸ್ವಿ ಮತ್ತು ವೈದ್ಯಕೀಯ ನಿರ್ದೇಶಕರಾದ ಡಾ. ಪೃಥ್ವಿ ಬಿ. ಸಿ ಹಾಗೂ ಮೆಟ್ರೋ ಆಸ್ಪತ್ರೆ ವೈದ್ಯರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಮುಂದೆ ಬಿಜೆಪಿಗೆ ಸೋಲು ಕಟ್ಟಿಟ್ಟ ಬುತ್ತಿ: ಮಲ್ಲಿಕಾರ್ಜುನ ಖರ್ಗೆ ಭವಿಷ್ಯ..

ಕಲಿಕಾ ಸಾಮರ್ಥ್ಯ ಕೇಂದ್ರಿತ ಬೋಧನೆ ಪರಿಣಾಮಕಾರಿ : ಎಸ್.ಎನ್.ನಾಗರಾಜ

ಇಸ್ರೋಗೆ ಜಾಗ ನೀಡಿದ್ದು ಕಾಂಗ್ರೆಸ್ ಸರ್ಕಾರ- ಎಂಎಲ್ ಸಿ ಬಿ.ಕೆ ಹರಿಪ್ರಸಾದ್.