ಕನ್ನಡಿಗರ ಪ್ರಜಾನುಡಿ
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಮಾಜಿ ಕಾರ್ಪೊರೇಟರ್, ಪತಿ, ​ಬಾಮೈದನ ಮನೆ ಮೇಲೆ ಐಟಿ ದಾಳಿ:  40 ಕೋಟಿ ರೂ.ಗೂ ಹೆಚ್ಚು ಹಣ ಪತ್ತೆ.

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಆದಾಯ ತೆರಿಗೆ ಅಧಿಕಾರಿಗಳ ಬೇಟೆ ಮುಂದುವರೆದಿದ್ದು,   ಮಾಜಿ ಕಾರ್ಪೊರೇಟರ್​ ಅಶ್ವತ್ಥಮ್ಮ ಬಾಮೈದ ಪ್ರದೀಪ್ ಮನೆ ದಾಳಿ ನಡೆಸಿದ್ದಾರೆ.

ಅಶ್ವತ್ಥಮ್ಮ ಪತಿ ಅಂಬಿಕಾಪತಿ ಸಹೋದರ ಪ್ರದೀಪ್ ​ಗೆ ಸೇರಿದ ಫ್ಲ್ಯಾಟ್​ನ ಬೆಡ್​​ ರೂಮ್​ನಲ್ಲಿ 23 ಬಾಕ್ಸ್​​ನಲ್ಲಿ 40 ಕೋಟಿಗೂ ಅಧಿಕ ಹಣ ಪತ್ತೆಯಾಗಿದೆ. ಐಟಿ ಅಧಿಕಾರಿಗಳು ಪ್ರದೀಪ್​ನನ್ನು ವಿಚಾರಣೆ ನಡೆಸುತ್ತಿದ್ದಾರೆ.

ಅಶ್ವತ್ಥಮ್ಮ ಪತಿ ಅಂಬಿಕಾಪತಿಗೆ ಸೇರಿದ ಕಚೇರಿಗಳಲ್ಲೂ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.  ಅಶ್ವತ್ಥಮ್ಮ, ಪತಿ ಅಂಬಿಕಾಪತಿ, ಪ್ರದೀಪ್ ಮೂವರ ಬ್ಯಾಂಕ್ ಖಾತೆಗಳನ ಲಾಕರ್ ಪರಿಶೀಲಿಸುತ್ತಿದ್ದಾರೆ. ಪತ್ತೆಯಾದ ಹಣದ ಮೂಲದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

Related posts

 ನವೆಂಬರ್ , ಡಿಸೆಂಬರ್ ನಲ್ಲಿ ಜಾತಿಗಣತಿ ವರದಿ  ಸಲ್ಲಿಕೆ: ವರದಿ ಸ್ವೀಕಾರಕ್ಕೆ ಬದ್ಧ- ಸಿಎಂ ಸಿದ್ದರಾಮಯ್ಯ

ಮೊಬೈಲ್ ಆ್ಯಪ್ ಮೂಲಕ ಬೆಳೆ ಸಮೀಕ್ಷೆ ಮಾಡಿಕೊಳ್ಳಬಹುದು : ತಹಶೀಲ್ದಾರ್ ಎನ್.ಜೆ.ನಾಗರಾಜ್.

ಇನ್ಮುಂದೆ ಮಕ್ಕಳು ಮುಟ್ಟಿದ್ರೆ ಓಪನ್ ಆಗಲ್ಲ ಮೊಬೈಲ್ ಫೋನ್ ಗಳು..!