ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಸೆ.15 ರಂದು ಉದ್ಯೋಗ ಮೇಳ.

ಶಿವಮೊಗ್ಗ :   ಕೌಶಾಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಶಿವಮೊಗ್ಗ ಜಿಲ್ಲಾಡಳಿತ ವತಿಯಿಂದ ಸೆ. 15 ರಂದು ಶಿವಮೊಗ್ಗದ ಬಿ.ಹೆಚ್.ರಸ್ತೆ, ಸರ್ಕಾರಿ ಪದವಿ ಪೂರ್ವ ಸೈನ್ಸ್ ಫೀಲ್ಡ್‍ನಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.
ಸಂದರ್ಶನದಲ್ಲಿ ಪ್ರತಿಷ್ಟಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ಐಟಿಐ, ಡಿಪೆÇ್ಲೀಮಾ, ಬಿಕಾಂ, ಬಿ,ವೋಕ್, ಬಿಎ, ಬಿಸಿಎ, ಬಿಇ, ಬಿಸಿಎ, ಬಿಇ, ಬಿಟೆಕ್  ಮತ್ತು ಇತರೆ ಡಿಗ್ರಿ ತೇರ್ಗಡೆ ಹೊಂದಿದ ಅಭ್ಯರ್ಥಿಗಳು ಬಯೊಡಾಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರು, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಗಾಜನೂರು, ಶಿವಮೊಗ್ಗ ಇವರನ್ನು ಖುದ್ದಾಗಿ ಅಥವಾ ದೂ. ಸಂ.: 8747824088 ಹಾಗೂ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಆನಂದಗಿರಿ, ತೀರ್ಥಹಳ್ಳಿ, ಭದ್ರಾವತಿ ದೂ.ಸಂ.: 9880005425 ಗಳನ್ನು ಸಂಪರ್ಕಿಸುವಂತೆ ತೀರ್ಥಹಳ್ಳಿ  ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ದತ್ತ ಮಾಲೆ, ದತ್ತ ಜಯಂತಿ ಕಾರ್ಯಕ್ರಮ : ಅಗತ್ಯ ಸಿದ್ಧತೆಗೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಸಾರ್ವಜನಿಕರೇ ಎಚ್ಚರ: ರಾಜ್ಯಾದ್ಯಂತ ಮತ್ತೆ ಹೆಚ್ಚಳವಾಗಿದೆ ಡೆಂಗ್ಯೂ ಹಾವಳಿ..

ವಿಶ್ವ ಬಂಟರ ಕ್ರೀಡಾಕೂಟ ಹಾಗೂ ವಿಶ್ವ ಬಂಟರ ಸಾಂಸ್ಕೃತಿಕ ವೈಭವ ಕಾರ್ಯಕ್ರಮದ ಕರಪತ್ರ ಬಿಡುಗಡೆ.