ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಕರ್ನಾಟಕ ಪ್ರದೇಶ ಕುರುಬ ಸಂಘದ ರಾಜ್ಯ ಉಪಾಧ್ಯಕ್ಷರಾಗಿ ಕೆ.ರಂಗನಾಥ್ ಅವಿರೋಧ ಆಯ್ಕೆ

ಶಿವಮೊಗ್ಗ: ಕರ್ನಾಟಕ ಪ್ರದೇಶ ಕುರುಬ ಸಂಘದ ರಾಜ್ಯ ಉಪಾಧ್ಯಕ್ಷರಾಗಿ ಕೆ.ರಂಗನಾಥ್ ಅವಿರೋಧ ಆಯ್ಕೆಯಾಗಿದ್ದಾರೆ.
ಬೆಂಗಳೂರಿನ ಕರ್ನಾಟಕ ಪ್ರದೇಶ ಕುರುಬರ ಸಂಘದ ಪದಾಧಿಕಾರಿಗಳ ಚುನಾವಣೆಯಲ್ಲಿ ಶಿವಮೊಗ್ಗ ಜಿಲ್ಲೆಯ ಪ್ರದೇಶ ಕುರುಬರ ಸಂಘದ ನಿರ್ದೇಶಕರಾಗಿದ್ದ ಯುವ ಮುಖಂಡ ಕೆ.ರಂಗನಾಥ್ ರಾಜ್ಯ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ.
ಆಯ್ಕೆಗೆ ಸಹಕರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಮಾಜಿ ಸಚಿವರಾದ ಹೆಚ್.ಎಂ. ರೇವಣ್ಣ, ಎಚ್ ವಿಶ್ವನಾಥ್, ಕುರುಬರ ಸಂಘದ ರಾಜ್ಯ ನಾಯಕÀ ರಾಮಚಂದ್ರಪ್ಪ ಮತ್ತು ಸಂಘದ ಎಲ್ಲ ನಿರ್ದೇಶಕರಿಗೆ ಹಾಗೂ ಸಮಾಜ ಬಾಂಧವರಿಗೆ ಕೆ. ರಂಗನಾಥ್ ಅಭಿನಂದನೆ ಸಲ್ಲಿಸಿದ್ದಾರೆ.

Related posts

ಜೆಡಿಎಸ್-ಬಿಜೆಪಿ  ಮೈತ್ರಿ  ಬಗ್ಗೆ ದೆಹಲಿಯಲ್ಲೇ ಚರ್ಚೆಯಾಯಿತೇ..? -ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಕೊಟ್ಟ ಸ್ಪಷ್ಟನೆ ಏನು..?

ವಾಹನ ಸವಾರರಿಗೆ ಗುಡ್ ನ್ಯೂಸ್: ಇನ್ಮುಂದೆ ಡಿಎಲ್ ಮತ್ತು ಆರ್ ಸಿಗೆ ಅತ್ಯಾಧುನಿಕ ಸ್ಮಾರ್ಟ್ ಕಾರ್ಡ್ಸ್ ವಿತರಣೆ.

ಮಹಾತ್ಮಾ ಗಾಂಧಿ ಪ್ರತಿಮೆಗೆ ಹಾನಿ: ಪ್ರಕರಣ ದಾಖಲು.