ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಬಿಜೆಪಿ ಹಲವು ನಾಯಕರು ಕಾಂಗ್ರೆಸ್ ಸಂಪರ್ಕದಲ್ಲಿ – ಶಾಸಕ ಲಕ್ಷ್ಮಣ್ ಸವದಿ .

ಬಾಗಲಕೋಟೆ: ಬಿಜೆಪಿ ಹಲವು ನಾಯಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಲಕ್ಷ್ಮಣ್ ಸವದಿ ತಿಳಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಲಕ್ಷ್ಮಣ್ ಸವದಿ, ಬಿಜೆಪಿಯಿಂದ ಬಂದವರಿಗೆ ಗೊಂದಲ ಹಾಗೂ ಅನ್ಯಾಯ ಆಗಬಾರದು. ಅವರು ಪಕ್ಷಕ್ಕೆ ಬಂದಮೇಲೆ ಸ್ಥಾನಮಾನ ಬಗ್ಗೆ ಚಿಂತನೆ ಮಾಡಬೇಕು. ನಮ್ಮ ಪಕ್ಷದವರ ಸಹಮತವನ್ನು ಪಡೆದುಕೊಂಡು ಚರ್ಚೆ ಮಾಡುತ್ತೇವೆ. ಆಯಾ ಕ್ಷೇತ್ರದ ನಮ್ಮ ಮುಖಂಡರ ಜೊತೆ ಚರ್ಚಿಸುತ್ತೇವೆ ಎಂದರು.

ಸ್ವಇಚ್ಛೆಯಿಂದ ಬರುವವರನ್ನು ಗೌರವದಿಂದ ಬರಮಾಡಿಕೊಳ್ಳುತ್ತೇವೆ. ಲೋಕಸಭೆ ಚುನಾವಣೆಯಲ್ಲಿ ನಾವು 20ಕ್ಕೂ ಹೆಚ್ಚು ಸ್ಥಾನ ಗೆಲ್ಲಬೇಕು ಎಂದು ತಿಳಿಸಿದರು.

Related posts

ಹುತಾತ್ಮ ಯೋಧ ಪ್ರಾಂಜಲ್ ಅಂತಿಮಯಾತ್ರೆ: ಶೋಕಸಾಗರದಲ್ಲಿ ಕುಟುಂಬ.

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನೇಮಕ ಸಾಧ್ಯತೆ…

ಶೀಘ್ರವೇ 20 ಸಾವಿರ ಶಿಕ್ಷಕರ ನೇಮಕಾತಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಭರವಸೆ..