ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಬಾಂಬ್ ಬೆದರಿಕೆ ಪ್ರಕರಣ ಹಗುರವಾಗಿ ಪರಿಗಣಿಸಲ್ಲ-ಸಚಿವ ಮಧು ಬಂಗಾರಪ್ಪ.

ಬೆಂಗಳೂರು:  ನಿನ್ನೆ ಬೆಂಗಳೂರಿನ 15ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆಗಳು ಬಂದ ಪ್ರಕರಣವನ್ನ ಉನ್ನತ ಮಟ್ಟದ ತನಿಖೆಗೆ ವಹಿಸುವ ಕುರಿತು ಗೃಹಸಚಿವ ಡಾ.ಜಿ.ಪರಮೇಶ್ವರ್ ನಿರ್ಧರಿಸುತ್ತಾರೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಬೆದರಿಕೆ ಪ್ರಕರಣವನ್ನು ಹಗುರವಾಗಿ ಪರಿಗಣಿಸಲ್ಲ ಗೃಹ ಸಚಿವರು ಪೊಲೀಸ್ ಅಧಿಕಾರಿಗಳ ಜೊತೆ ಚರ್ಚೆ ಮಾಡಿದ್ದೇನೆ.  ಈಗಾಗಲೇ ತನಿಖೆ ಬಗ್ಗೆ ಪರಮೇಶ್ವರ್ ನಿರ್ಧಾರ ಕೈಗೊಂಡಿದ್ದಾರೆ. ಬೆಂಗಳೂರು ಅಷ್ಟೆ ಅಲ್ಲ ಬೇರೆ ಕಡೆಯೂ ಹುಸಿಬಾಂಬ್ ಕರೆ ಬರುತ್ತಿದೆ ಎಂದು ತಿಳಿಸಿದರು.

Related posts

 ಹೈಕೋರ್ಟ್ ನಿಂದ ಸಮನ್ಸ್ : ಪುತ್ರನ ಬಳಿಕ ಇದೀಗ ಹೆಚ್.ಡಿ ರೇವಣ್ಣ ಶಾಸಕ ಸ್ಥಾನಕ್ಕೂ ಕುತ್ತು.

ಕುಗ್ಗುತ್ತಿದೆ ಚೀನಾ ಪ್ರಭಾವ: ಪ್ರಮುಖ ಉತ್ಪಾದನ ರಾಷ್ಟ್ರವಾಗಿ ಹೊರಹೊಮ್ಮುತ್ತಿದೆ ಭಾರತ

ಕಾಂಗ್ರೆಸ್ ಪಕ್ಷದ ಸಿದ್ಧಾಂತ ಒಪ್ಪಿ ಯಾರೇ ಬಂದ್ರೂ ಸ್ವಾಗತ- ಸಚಿವ ಹೆಚ್.ಸಿ ಮಹದೇವಪ್ಪ.