ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಶಿಕ್ಷಣ ಇಲಾಖೆ ಸಮಸ್ಯೆ ಬಗ್ಗೆ ಸಭೆ ನಡೆಸಿ ಚರ್ಚಿಸಿದ ಸಚಿವ ಮಧು ಬಂಗಾರಪ್ಪ.

ಬೆಂಗಳೂರು:  ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ‌ಇಲಾಖೆ ಸಚಿವ ಎಸ್‌ ಮಧು ಬಂಗಾರಪ್ಪ, ಶಿಕ್ಷಣ ಇಲಾಖೆ ಸಮಸ್ಯೆ ಬಗ್ಗೆ ಶಿಕ್ಷಕರ ಮತ್ತು ಪದವೀಧರ ‌ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಸಭೆ ನಡೆಸಿ ಚರ್ಚಿಸಿದರು.

ಸಭೆಯಲ್ಲಿ ಪರಿಷತ್ ಸದಸ್ಯರಾದ ಪ್ರಕಾಶ್ ಹುಕ್ಕೇರಿ, ಶಶೀಲ್ ಜಿ ನಮೋಶಿ, ಮಧು ಜಿ‌ ಮಾದೇಗೌಡ, ಬೋಜೆಗೌಡ, ಎಸ್ ವಿ ಸಂಕನೂರು, ಮರಿತಿಬ್ಬೇಗೌಡ ಹಾಜರಿದ್ದರು.

Related posts

ಅಪಘಾತದಲ್ಲಿ ಸಾವನ್ನಪ್ಪುವ ಸಂಖ್ಯೆಯಲ್ಲಿ ಯುವ ಸಮೂಹವೇ ಹೆಚ್ಚು- ಎಸ್ಪಿ ಜಿ.ಕೆ.ಮಿಥುನ್ ಕುಮಾರ್ ಕಳವಳ.

ಮಹರ್ಷಿ ವಾಲ್ಮೀಕಿ ರಚಿತ ರಾಮಾಯಣ ಇಂದಿಗೂ ಪ್ರಸ್ತುತ:- ಸಚಿವ ಮಧು ಬಂಗಾರಪ್ಪ

3ನೇ ಸುತ್ತಿನ ಸಾರ್ವತ್ರಿಕ ಲಸಿಕಾಕರಣ ಯಶಸ್ವಿಗೊಳಿಸಲು ಮನವಿ