ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಆರ್​ಎಸ್​ಎಸ್​ ತತ್ವ ನಂಬಿ ಯಾರು ಉದ್ಧಾರ ಆಗಿದ್ದಾರೆ ತೋರಿಸಿ-ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ.

ಕಲ್ಬುರ್ಗಿ: ಆರ್ ಎಸ್ ಎಸ್ ತತ್ವವು  ಪ್ರಜಾಪ್ರಭುತ್ವ ವಿರೋಧಿ, ದೇಶ‌ ವಿರೋಧಿಯಾಗಿದೆ  ಎಂದು ಗ್ರಾಮೀಣಾಭಿವೃದ್ದಿ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಆರ್​ಎಸ್​ಎಸ್​ ತತ್ವ ನಂಬಿ ಯಾರು ಉದ್ಧಾರ ಆಗಿದ್ದಾರೆ ತೋರಿಸಿ. ಆರ್ ಎಸ್ ಎಸ್ ತತ್ವದಲ್ಲಿ ಆರ್ಥಿಕ ಸಮಾನತೆ ಇಲ್ಲ, ದೇಶಭಕ್ತಿಯೂ ಇಲ್ಲ ಎಂದು ಕಿಡಿಕಾರಿದರು.

ನಾನೇನು ಆರ್​ಎಸ್​ಎಸ್ ಬಗ್ಗೆ ಮಾತನಾಡಲು ಭಯ ಪಡಲ್ಲ. ಸರ್ಕಾರದ ಶೈಕ್ಷಣಿಕ ಕೇಂದ್ರಗಳಲ್ಲಿ ಕೇಸರಿಕರಣ ನಡೆಯಬಾರದು. ಆರ್​​ಎಸ್​ಎಸ್​ನವರಿಗೆ ಆಸಕ್ತಿ ಇದ್ದರೆ ಖಾಸಗಿಯಾಗಿ ನಡೆಸಲಿ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.

Related posts

ಸೆ.18ರಿಂದ 25ರವರೆಗೆ ಸಂಭ್ರಮ, ಸಡಗರ ಹಾಗೂ ಸಂಗೀತ ಕಾರ್ಯಕ್ರಮಗಳ ಮೂಲಕ 76ನೇ ಗಣೇಶೋತ್ಸವ.

ಎರಡುವರೆ ವರ್ಷ ಬಳಿಕ ಕ್ಯಾಬಿನೆಟ್ ಬದಲಾವಣೆ :  ಅಶೋಕ್​ ಪಟ್ಟಣ್​ ಹೇಳಿಕೆ ಸಮರ್ಥಿಸಿಕೊಂಡ ಸಚಿವ ರಾಮಲಿಂಗಾ ರೆಡ್ಡಿ

ಕುಡಿಯೋದನ್ನೆ ಬಿಟ್ಟುಬಿಟ್ಟರೇ ಮದ್ಯಪ್ರಿಯರು..? ಮದ್ಯದಂಗಡಿ, ಪಬ್ ಗಳಲ್ಲಿ ಮಾರಾಟ ಕುಸಿತ.