ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ರಾಜ್ಯದಲ್ಲಿ ಅನಧಿಕೃತ ಲೋಡ್ ಶೆಡ್ಡಿಂಗ್: ಸರ್ಕಾರದ ವಿರುದ್ಧ ಶಾಸಕ ಜಿ.ಟಿ ದೇವೇಗೌಡ ಕಿಡಿ

ಧಾರವಾಡ,: ರಾಜ್ಯದಲ್ಲಿ ಅನಧಿಕೃತ ಲೋಡ್ ಶೆಡ್ಡಿಂಗ್ ಶುರುವಾಗಿದ್ದು, ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಶಾಸಕ ಜಿ.ಟಿ ದೇವೇಗೌಡ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಮಾತನಾಡಿರುವ ಶಾಸಕ ಜಿ.ಟಿ ದೇವೇಗೌಡ, ರಾಜ್ಯದಲ್ಲಿ ಅನಧಿಕೃತ ಲೋಡ್ ಶೆಡ್ಡಿಂಗ್ ಇದೆ.  ಯಾವ ರಾಜ್ಯದಲ್ಲೂ ವಿದ್ಯುತ್ ಸಮಸ್ಯೆಯಾಗಿಲ್ಲ. ಕರ್ನಾಟಕದಲ್ಲಿ ವಿದ್ಯುತ್ ಸಮಸ್ಯೆಯಾಗಿದೆ.  ಸರ್ಕಾರ ಅನ್ನದಾತರ ಹೊಟ್ಟೆ ಮೇಲೆ ಹೊಡೆದಿದೆ ಎಂದು ಕಿಡಿಕಾರಿದ್ದಾರೆ.

ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟು ಜಲಾಶಯಗಳು ಭರ್ತಿಯಾಗದೇ ಕುಡಿಯುವ ನೀರಿಗೂ ಸಂಕಷ್ಟ ಎದುರಾಗುವ ಪರಿಸ್ಥಿತಿ ಉಂಟಾಗಿದೆ. ಸರಿಯಾಗಿ ಮಳೆಯಾಗದ ಹಿನ್ನೆಲೆ ವಿದ್ಯುತ್‌ ಉತ್ಪಾದನೆ ಮೇಲೂ ಪರಿಣಾಮ ಬೀರಿದೆ. ಇದರಿಂದಾಗಿ ವಿದ್ಯುತ್ ಕೊರತೆ ಮುಂದುವರೆದಿದೆ.

Related posts

ನನ್ನನ್ನು ಪಕ್ಷದಿಂದ ಓಡಿಸಲು ರೆಡಿಯಾಗಿದ್ದಾರೆ- ಸ್ವಪಕ್ಷ ಬಿಜೆಪಿ ವಿರುದ್ಧವೇ ತಿರುಗಿಬಿದ್ದ ಶಾಸಕ ಎಸ್.ಟಿ ಸೋಮಶೇಖರ್.

ಮೇರಿ ಮಾಟಿ ಮೇರಾ ದೇಶ್ ಅಮೃತ ಕಳಶ ಯಾತ್ರೆ ಯಶಸ್ವಿ.

ಹೊಸದಾಗಿ ಖರೀದಿಸಿರುವ ಆಟೋ ರಿಕ್ಷಾಗಳಿಗೆ ಪರವಾನಿಗೆ ನೀಡುವಂತೆ ಆಗ್ರಹ.