ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಮುಂದಿನ ಮೂರು ದಿನಗಳಲ್ಲಿ ಮುಂಗಾರು ಮಳೆ ಬಿರುಸು…

ಬೆಂಗಳೂರು: ಮುಂದಿನ ದಿನಗಳಲ್ಲಿ ಮುಂಗಾರು ಬಿರುಸಾಗಲಿದೆ. ಆಗಸ್ಟ್ 19 ರವರೆಗೆ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ.

ಹವಾಮಾನ ಇಲಾಖೆ ಈ ಕುರಿತು ಮುನ್ಸೂಚನೆ ನೀಡಿದೆ. ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಆಗಸ್ಟ್ 19ರವರೆಗೆ ಭಾರಿ ಮಳೆಯಾಗಲಿದೆ.

ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಬೆಳಗಾವಿ, ಬೀದರ್, , ಹಾವೇರಿ, ಧಾರವಾಡ, ಗದಗ ಕಲಬುರಗಿ, ಕೊಪ್ಪಳ, ರಾಯಚೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಸೇರಿದಂತೆ ಹಲವು ಕಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಭಾರತೀಯ ಹವಾಮಾನ ಇಲಾಖೆ ಪ್ರಕಾರ ಮುಂದಿನ ಐದು ದಿನಗಳವರೆಗೆ ಮತ್ತು ಹಿಮಾಚಲ ಪ್ರದೇಶ, ಬಿಹಾರ, ಉಪ ಹಿಮಾಲಯನ್ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಮುಂದಿನ ಎರಡು ದಿನ ಭಾರಿ ಮಳೆ ಸಾಧ್ಯತೆ ಇದೆ.

 

Related posts

ಆಮ್ ಆದ್ಮಿ ಪಕ್ಷದ ಹೆಸರು ದುರುಪಯೋಗಪಡಿಸಿ ಪಕ್ಷ ಒಡೆಯುತ್ತಿದ್ದಾರೆ- ಶಶಿಕುಮಾರ್ ಗೌಡ ಆರೋಪ

ಸರ್ಕಾರಕ್ಕೆ ರಾಜೀನಾಮೆ ಮತ್ತು ನಿವೃತ್ತಿಯ ಎಚ್ಚರಿಕೆ ನೀಡಿದ ಕಾಂಗ್ರೆಸ್ ಶಾಸಕ: ಕಾರಣವೇನು ಗೊತ್ತೆ..?

ಬ್ಬ-ಉತ್ಸವಗಳು ಶಾಂತಿ-ಸೌಹಾರ್ದತೆಯ ಸಂದೇಶವನ್ನು ಬಿತ್ತಿದಾಗ ಉತ್ತಮ ಸಮಾಜ ಮತ್ತಷ್ಟು ಬಲಿಷ್ಟ-ಮುಹಮ್ಮದ್ ತಾಹೀರ್ ಹುಸೇನ್