ಕನ್ನಡಿಗರ ಪ್ರಜಾನುಡಿ
ಕ್ರೀಡೆದೇಶಪ್ರಧಾನ ಸುದ್ದಿಮುಖ್ಯಾಂಶಗಳು

ಏಕದಿನ ವಿಶ್ವಕಪ್ ಸೆಮಿಫೈನಲ್  : 50ನೇ ಶತಕ ಸಿಡಿಸಿ ಸಚಿನ್ ದಾಖಲೆ ಮುರಿದ ವಿರಾಟ್ ಕೊಹ್ಲಿ.

ಮುಂಬೈ,:  ಏಕದಿನ ಕ್ರಿಕೆಟ್ ನಲ್ಲಿ ವಿರಾಟ್ ಕೊಹ್ಲಿ ಇತಿಹಾಸ ಸೃಷ್ಠಿಸಿದ್ದು ಇಂದು ನಡೆಯುತ್ತಿರುವ ವಿಶ್ವಕಪ್ ಸೆಮಿಫೈನಲ್ ನಲ್ಲಿ ಶತಕ ಸಿಡಿಸುವ ಮೂಲಕ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ದಾಖಲೆ ಸರಿಗಟ್ಟಿದ್ದಾರೆ.

ಇಂದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್ ಸೆಮಿಫೈನಲ್ ನಲ್ಲಿ ನ್ಯೂಜಿಲ್ಯಾಂಡ್ ವಿರುದ್ದ ವಿರಾಟ್ ಕೊಹ್ಲಿ 50ನೇ ಶತಕ ಬಾರಿಸಿದರು. ಈ ಮೂಲಕ 49 ಶತಕ ಸಿಡಿಸಿದ್ದ ಸಚಿನ್ ತೆಂಡೂಲ್ಕರ್ ಅವರ ದಾಖಲೆ ಮುರಿದಿದ್ದಾರೆ.

ವಿರಾಟ್ ಕೊಹ್ಲಿ  109 ಬಾಲ್ ಗೆ 107 ರನ್ ಗಳಿಸಿದ್ದು ಇಂಡಿಯಾ 50  ಓವರ್ ಗಳಲ್ಲಿ 397  ರನ್ ಬಾರಿಸಿದೆ.

Related posts

ಸರ್ವತೋಮುಖ ಅಭಿವೃದ್ಧಿಗೆ ಕ್ರೀಡೆ ಅತ್ಯಗತ್ಯ : ಎಸ್.ಎನ್.ನಾಗರಾಜ

ಸಕ್ರೆಬೈಲಿನಲ್ಲಿ ವಿಶ್ವ ಆನೆಗಳ ದಿನಾಚರಣೆ: ಆನೆಗಳಿಗೆ ಸಿಂಗರಿಸಿ ಪೂಜಾಕಾರ್ಯ ನೆರವೇರಿಕೆ.

ಬ್ಯಾಂಕಿಂಗ್ ಪರೀಕ್ಷೆಯಲ್ಲಿ  ಕನ್ನಡರಿಗೆ ಅನ್ಯಾಯ: ಕೇಂದ್ರದ ಇಬ್ಬಗೆಯ ನೀತಿಗೆ ನಾಡೋಜ ಡಾ. ಮಹೇಶ ಜೋಶಿ ಅಸಮಾಧಾನ