ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಅನುದಾನ ರಹಿತ ಹಿರಿಯ ಪ್ರಾಥಮಿಕ ಶಾಲೆಗಳ ಎ.ಬಿ ಮತ್ತು ಸಿ ವಲಯಗಳ  ಚೆಸ್ ಮತ್ತು ಯೋಗ ಸ್ಪರ್ಧೆ ಆಯೋಜನೆ .

ಶಿವಮೊಗ್ಗ:  ಶಾಲಾ ಶಿಕ್ಷಣಇಲಾಖೆ , ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಶಿವಮೊಗ್ಗ ಹಾಗೂ ಅನುದಾನ ರಹಿತ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಶಿವಮೊಗ್ಗ. ಇವರ ಸಂಯುಕ್ತ ಆಶ್ರಯದಲ್ಲಿ  ಆಯೋಜಿಸಲಾಗಿರುವ  14 ವರ್ಷ ವಯೋಮಿತಿಯೊಳಗಿನ ಶಾಲಾ ಬಾಲಕ ಮತ್ತು ಬಾಲಕಿಯರ ವಲಯ ಮಟ್ಟದ ಕ್ರೀಡಾ ಕೂಟವನ್ನು ಸಾಗರ ರಸ್ತೆಯ, ಗಾಡಿಕೊಪ್ಪದ ಸಾನ್ ತೋಮ್ ಆಂಗ್ಲಮ ಮಾಧ್ಯಮ ಶಾಲೆಯಲ್ಲಿ ದಿನಾಂಕ : 20/08/2023 ರಂದು ಬೆಳಿಗ್ಗೆ – 9:30 ಕ್ಕೆ ಅನುದಾನ ರಹಿತ ಹಿರಿಯ ಪ್ರಾಥಮಿಕ ಶಾಲೆಗಳ ಎ.ಬಿ ಮತ್ತು ಸಿ ವಲಯಗಳ ವಲಯ ಮಟ್ಟದ  ಕ್ರೀಡಾಕೂಟವನ್ನು ಆಯೋಜಿಸಲಾಗಿದೆ.
ಈ ಸ್ಪರ್ಧೆಯಲ್ಲಿ ಶಿವಮೊಗ್ಗ ತಾಲ್ಲೂಕಿನ  ಅನುದಾನ ರಹಿತ ಶಾಲೆಗಳ  ಕ್ರೀಡಾಪಟುಗಳು ಭಾಗವಹಿಸಬೇಕೆಂದು ಅನುದಾನದ ರಹಿತ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ರಾ. ಹ. ತಿಮ್ಮೇನಹಳ್ಳಿ ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.
 ಹೆಚ್ಚಿನ ಮಾಹಿತಿಗಾಗಿ  9880839575, 9901188067, 9449379070, 9945474104, 9902183819 ನಂಬರಿಗೆ ಸಂಪರ್ಕಿಸಿ.

Related posts

ರ್ನಾಟಕ ರಾಜ್ಯೋತ್ಸವ: ಶಿಕ್ಷಕರು ಮತ್ತು ಗುರು ಶ್ರೇಷ್ಠ ಪ್ರಶಸ್ತಿಗೆ ಭಾಜನರಾದ ಎಸ್ ಟೀಕ್ಯಾನಾಯ್ಕ ಅವರಿಗೆ ಸನ್ಮಾನ ಸನ್ಮಾನ

ರಾಜ್ಯದಲ್ಲಿ ಡೆಂಗ್ಯೂ, ಮಲೇರಿಯಾ, ಚಿಕನ್ ಗುನ್ಯಾ ಹೆಚ್ಚಳ: ಗೈಡ್ ಲೈನ್ಸ್ ಬಿಡುಗಡೆ..

ಹೈಕೋರ್ಟ್ ನಿಂದ ರಾಜ್ಯ ಸರ್ಕಾರಕ್ಕೆ 5 ಲಕ್ಷ ರೂ. ದಂಡ.