ಕನ್ನಡಿಗರ ಪ್ರಜಾನುಡಿ
ಕ್ರೈಮ್ದೇಶಪ್ರಧಾನ ಸುದ್ದಿಮುಖ್ಯಾಂಶಗಳು

ಮೊರಾಕೊದಲ್ಲಿ ಪ್ರಬಲ ಭೂಕಂಪನದಿಂದ 296 ಮಂದಿ ಸಾವು: ಪ್ರಧಾನಿ ಮೋದಿ ಸಂತಾಪ.

ನವದೆಹಲಿ: ಮೊರಾಕೊದಲ್ಲಿ ಪ್ರಬಲ ಭೂಕಂಪನ ಸಂಭವಿಸಿ 296 ಮಂದಿ ಬಲಿಯಾಗಿದ್ದು, ಮೃತರಿಗೆ   ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿದ ಪ್ರಧಾನಿ ನರೇಂದ್ರ ಮೋದಿ ‘ಮೊರಾಕೊದಲ್ಲಿ ಸಂಭವಿಸಿದ ಭೂಕಂಪದಿಂದ ಹಲವರು ಪ್ರಾಣ ಕಳೆದಿದ್ದು, ತೀವ್ರ ನೋವಾಗಿದೆ. ನನ್ನ ಆಲೋಚನೆಗಳು ಮೊರೊಕ್ಕೊ ಜನರೊಂದಿಗೆ ಇವೆ. ಇಂತಹ ಕಷ್ಟದ  ಸಂದರ್ಭದಲ್ಲಿ ಮೊರಾಕೊಗೆ ನೆರವು ನೀಡಲು ಸಿದ್ಧರಿದ್ದೇವೆ. ಸಾಧ್ಯವಿರುವ ಎಲ್ಲಾ ನೆರವು ನೀಡುತ್ತೇವೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಸಂತಾಪ ಸೂಚಿಸಿದ್ದಾರೆ.

ಮೊರಾಕೊದಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ  ಪ್ರಬಲ ಭೂಕಂಪದಲ್ಲಿ, 296 ಜನ ಸಾವನ್ನಪ್ಪಿದ್ದಾರೆ. ರಿಕ್ಟರ್ ಮಾಪಕದಲ್ಲಿ  6.8ರಷ್ಟು ತೀವ್ರತೆ ದಾಖಲಾಗಿದೆ.

Related posts

ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಎಂ.ರಮೇಶ್ ಶೆಟ್ಟಿ ಅವರಿಂದ ಆತ್ಮೀಯ ಸನ್ಮಾನ.

ಒರಿಜಿನಲ್ ಜೆಡಿಎಸ್ ನಮ್ಮದೇ:  ಬಿಜೆಪಿ ಜೊತೆ ಹೋಗಲ್ಲ- ಹೆಚ್ ಡಿಡಿ ಮತ್ತು ಹೆಚ್.ಡಿಕೆಗೆ ಸೆಡ್ಡು ಹೊಡೆದ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ

ಇತ್ತೀಚೆಗೆ ನಿಧನರಾದ ರೈತಮುಖಂಡರಿಗೆ ಶ್ರದ್ಧಾಂಜಲಿ.