ಕನ್ನಡಿಗರ ಪ್ರಜಾನುಡಿ
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯ

ಹಳೇ ಸಂಸತ್ ಭವನದಲ್ಲಿ ಕಲಾಪಕ್ಕೆ ವಿದಾಯ: ಫೋಟೊ ಶೂಟ್ ನಲ್ಲಿ ಪ್ರಧಾನಿ ಮೋದಿ, ಸೋನಿಯಾ ಗಾಂಧಿ ಸೇರಿ ಎಲ್ಲಾ ಸಂಸದರು ಭಾಗಿ.

ನವದೆಹಲಿ: ಇಂದು ಹಳೇ ಸಂಸತ್​​​​ನಿಂದ ಹೊಸ ಸಂಸತ್ ಭವನಕ್ಕೆ ಕಲಾಪ ಶಿಫ್ಟ್​​​ ಆಗಲಿದೆ.ಈ ಹಿನ್ನೆಲೆಯಲ್ಲಿ ಇಂದು ಹಳೇ ಸಂಸತ್ ಭವನದ ಎದುರು ಫೋಟೋಶೂಟ್ ನಡೆಯಿತು.

ಇಂದು ಹಳೇ ಸಂಸತ್ ಭವನದಲ್ಲಿ ಕಲಾಪಕ್ಕೆ ವಿದಾಯ ಹೇಳಲಿದ್ದು, ಹೊಸ ಸಂಸತ್ ಭವನದಲ್ಲಿ ಮಧ್ಯಾಹ್ನ ಕಲಾಪ ಆರಂಭವಾಗಲಿದೆ. ಲೋಕಸಭೆಯಲ್ಲಿ ಮಧ್ಯಾಹ್ನ 1.15ಕ್ಕೆ ವಿಶೇಷ ಅಧಿವೇಶನ ಕಲಾಪ ಆರಂಭ. ರಾಜ್ಯಸಭೆಯಲ್ಲಿ ಮಧ್ಯಾಹ್ನ 2:15ಕ್ಕೆ ಕಲಾಪ ಆರಂಭವಾಗಲಿದೆ.

ಈ ಹಿನ್ನೆಯಲ್ಲಿ ಇಂದು ಹಳೇ ಸಂಸತ್ ಭವನದ ಎದುರು ಸಂಸದರ ಫೋಟೊ ಶೂಟ್ ನಡೆಯಿತು.  ಫೋಟೋಶೂಟ್ ನಲ್ಲಿ  ಪ್ರಧಾನಿ ಮೋದಿ, ಸ್ಪೀಕರ್ ಓಂ ಬಿರ್ಲಾ  ಉಪರಾಷ್ಟ್ರಪತಿ ಜಗದೀಪ್ ಧನಕರ್, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿ ಎಲ್ಲಾ ಸಂಸದರು ರಾಜ್ಯಸಭೆ ಸದಸ್ಯರು ಭಾಗಿಯಾಗಿದ್ದರು.

Related posts

ಮ್ಮ ಮಕ್ಕಳ ರಾಜಕೀಯ ಭವಿಷ್ಯಕ್ಕಾಗಿ ಕಾಂಗ್ರೆಸ್ ಸರ್ಕಾರದ ಮೇಲೆ ಸುಳ್ಳು ಆರೋಪ: ಬಿಎಸ್ ವೈ ವಿರುದ್ಧ ವೈ.ಬಿ. ಚಂದ್ರಕಾಂತ್ ಕಿಡಿ

ದೇಶದಲ್ಲೇ ಅತ್ಯಂತ ಶುದ್ಧಗಾಳಿ ಇರುವ ರಾಜ್ಯ ಕರ್ನಾಟಕ: ಪಟ್ಟಿಯಲ್ಲಿ ಅಗ್ರಸ್ಥಾನ

ಸರ್ಕಾರ ಉರುಳಿದ್ದಕ್ಕೆ ಬೇರೆಯವರ ಮೇಲೆ ಜೆಡಿಎಸ್ ನಿಂದ ಆರೋಪ ನಿರರ್ಥಕ- ಸಿಎಂ ಸಿದ್ದರಾಮಯ್ಯ ಚಾಟಿ