ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ವಲಯ ಮಟ್ಟದ ಅಥ್ಲೆಟಿಕ್ಸ್  ಕ್ರೀಡಾಕೂಟಕ್ಕೆ ಚಾಲನೆ.

ಶಿವಮೊಗ್ಗ: ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಶಿವಮೊಗ್ಗ. ಹಾಗೂ ಅನುದಾನ ರಹಿತ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ ೧೪ ವರ್ಷ ವಯೋಮಿತಿಯೊಳಗಿನ ಅನುದಾನ ರಹಿತ ಹಿರಿಯ ಪ್ರಾಥಮಿಕ ಶಾಲಾ ಬಾಲಕ ಮತ್ತು ಬಾಲಕಿಯರ ವಲಯ ಮಟ್ಟದ ಅಥ್ಲೆಟಿಕ್ಸ್  ಕ್ರೀಡಾ ಕೂಟ ಎರಡು ದಿನ ನಡೆಯಲಿದ್ದು, ನೆಹರೂ ಕ್ರೀಡಾಂಗಣದಲ್ಲಿ ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ನಿರಂಜನ್‌ಮೂರ್ತಿ ಬಿ.ಹೆಚ್. ಗುಂಡು ಎಸೆಯುವುದರ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ರಾ.ಹ.ತಿಮ್ಮೇನಹಳ್ಳಿ, ಕಾರ್ಯದರ್ಶಿ ಕೆ.ಜಿ.ಮಠಪತಿ, ದೈಹಿಕ ಶಿಕ್ಷಕರಾದ ಅಜಯ್, ಗಿರೀಶ್, ಇಮ್ತಿಯಾಜ್ ಸೇರಿದಂತೆ ಮತ್ತಿತರರಿದ್ದರು.

Related posts

ಕಾಶ್ಮೀರ ನಮ್ಮ ಅವಿಭಾಜ್ಯ ಅಂಗ: ಮೊದಲು POK ತೆರವು ಮಾಡಿ: ವಿಶ್ವಸಂಸ್ಥೆಯಲ್ಲಿ ಪಾಕ್ ಗೆ ಭಾರತ ತಿರುಗೇಟು.

ಕ್ರೀಡೆಯಲ್ಲಿ ಕ್ರೀಡಾಪಟುಗಳು ತಮ್ಮ ಸಾಮರ್ಥ್ಯವನ್ನು, ಆತ್ಮಸ್ಥೈರ್ಯ ದಿಂದ ಪ್ರದರ್ಶಿಸುವುದು ಅತ್ಯಂತ ಮುಖ್ಯ-ಪಿ.ನಾಗರಾಜ್

ಅಲ್ಪಸಂಖ್ಯಾತರ ಶಿಕ್ಷಣಕ್ಕೆ ಒತ್ತು: ಅರಿವು ಸಾಲ ಯೋಜನೆಗೆ ಹೆಚ್ಚುವರಿ ಅನುದಾನ ಒದಗಿಸಲು ಸೂಚಿಸಿದ ಸಿಎಂ ಸಿದ್ಧರಾಮಯ್ಯ .