ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಕುವೆಂಪು ವಿವಿ ಪ್ರಭಾರ ಕುಲಪತಿಯಾಗಿ ಪ್ರೊ. ಎಸ್. ವೆಂಕಟೇಶ್

ಶಂಕರಘಟ್ಟ, : ಕುವೆಂಪು ವಿಶ್ವವಿದ್ಯಾಲಯದ ಪ್ರಭಾರ ಕುಲಪತಿಯಾಗಿ ಪ್ರೊ.‌ಎಸ್. ವೆಂಕಟೇಶ್ ಅವರನ್ನು ರಾಜ್ಯಪಾಲರು ನೇಮಿಸಿ ಆದೇಶ ಹೊರಡಿಸಿದ್ದು, ಇಂದು ಬೆಳಿಗ್ಗೆ ಅಧಿಕಾರ ವಹಿಸಿಕೊಂಡರು.

ಕುವೆಂಪು ವಿಶ್ವವಿದ್ಯಾಲಯದ ವಾಣಿಜ್ಯ ನಿಕಾಯದ ಡೀನರು ಮತ್ತು ವಾಣಿಜ್ಯ ಶಾಸ್ತ್ರ ವಿಭಾಗದ ಅಧ್ಯಕ್ಷರಾಗಿರುವ ಪ್ರೊ.‌ ಎಸ್. ವೆಂಕಟೇಶ್ ಅವರು, ಎರಡು ದಶಕಗಳಿಗೂ ಹೆಚ್ಚಿನ ಅಧ್ಯಾಪನ ಅನುಭವ ಹೊಂದಿದ್ದಾರೆ.

Related posts

ಚಂದ್ರ, ಮಂಗಳ ಮತ್ತು ಶುಕ್ರ ಗ್ರಹಗಳಿಗೆ ಪ್ರಯಾಣಿಸುವ ಸಾಮರ್ಥ್ಯ ಭಾರತಕ್ಕಿದೆ- ಇಸ್ರೋ ಅಧ್ಯಕ್ಷ ಎಸ್. ಸೋಮನಾಥ್

ಪ್ರಧಾನಿ ಮೋದಿ ನಂತರ ಉತ್ತರಾಧಿಕಾರಿ ಯಾರು..? ಸಮೀಕ್ಷೆಯಿಂದ ಹೊರಬಿತ್ತು ಜನರ ಇಂಗಿತ..

ದೈವಜ್ಞ ಸಮಾಜ ಸ್ವಾಭಿಮಾನಿ ಸಮಾಜವಾಗಿದೆ-ಶಾಸಕ ಎಸ್.ಎನ್.ಚನ್ನಬಸಪ್ಪ