ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಗೃಹಲಕ್ಷ್ಮಿ ಯೋಜನೆಯ ಮೊದಲ ಕಂತಿನ ಹಣ ಬಿಡುಗಡೆ 

ಬೆಂಗಳೂರು:  ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸುತ್ತಿರುವ ಐದು ಗ್ಯಾರಂಟಿ ಯೋಜನೆಗಳ ಪೈಕಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಮೊದಲ ಕಂತಿನ ಹಣವನ್ನ ಬಿಡುಗಡೆ ಮಾಡಿದೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸರ್ಕಾರದಿಂದ ಗೃಹಲಕ್ಷ್ಮಿ ಯೋಜನೆಯ ಮೊದಲ ಕಂತಿನ ಹಣ ಬಿಡುಗಡೆ ಮಾಡಿದೆ. ಗೃಹಲಕ್ಷ್ಮಿ ಯೋಜನೆಗೆ 2023-24ನೇ ಸಾಲಿನಲ್ಲಿ 17,500 ಕೋಟಿ ರೂ ನಿಗದಿ ಪಡಿಸಲಾಗಿತ್ತು.

ಇದೀಗ ಆಗಸ್ಟ್ ಮತ್ತು ಸೆಪ್ಟಂಬರ್ ತಿಂಗಳಿಗೆ 4600 ಕೋಟಿ ರೂ. ಹಣ ಬಿಡುಗಡೆ ಮಾಡಲಾಗಿದೆ.

Related posts

ಯಾವುದನ್ನೂ ಉಚಿತವಾಗಿ ನೀಡಬಾರದು : ಚುನಾವಣಾ ʻಗ್ಯಾರಂಟಿʼಗಳ ಬಗ್ಗೆ ನಾರಾಯಣಮೂರ್ತಿ ಹೇಳಿಕೆ

ಕಾಂತರಾಜ್ ಆಯೋಗದ ವರದಿ ಮತ್ತು ಸದಾಶಿವ ಆಯೋಗದ ವರದಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ.

‘ಕಂದಾಯ ಇಲಾಖೆಯಿಂದ ‘ಆಹಾರ ಇಲಾಖೆ ಬೇರ್ಪಡಿಸಿ ಸರ್ಕಾರ ಆದೇಶ