ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಬರದ ನಡುವೆ 33 ಸಚಿವರಿಗೆ ಇನ್ನೋವಾ ಹೈಬ್ರೀಡ್ ಕಾರು ಖರೀದಿಸಿದ ರಾಜ್ಯ ಸರ್ಕಾರ

ಬೆಂಗಳೂರು:  ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟು ಬಹುತೇಕ ಜಲಾಶಯಗಳು ಭರ್ತಿಯಾಗದೇ ಬರಗಾಲ ಆವರಿಸಿದೆ.  ಈ ಮಧ್ಯೆಯೂ 33 ಸಚಿವರಿಗೆ ಇನ್ನೋವಾ ಹೈಬ್ರೀಡ್ ಕಾರು ಖರೀದಿಸಿದೆ.

ಬರಗಾಲದ ಕಾರಣಕ್ಕೆ ಅನುತ್ಪಾದಕ ವೆಚ್ಚ ಕಡಿತ ಎಂದು ಹೇಳಿತ್ತಿದ್ದ ಸರ್ಕಾರದಿಂದಲೇ ಕಾರು ಖರೀದಿಯಾಗಿರುವುದು ಎಲ್ಲೇಡೆ ಚರ್ಚೆಗೆ ಗ್ರಾಸವಾಗಿದೆ. ಬರೋಬ್ಬರಿ 9 ಕೋಟಿ 90 ಲಕ್ಷ ರೂ ವೆಚ್ಚದಲ್ಲಿ ಹೈಬ್ರೀಡ್ ಕಾರ್ ಖರೀದಿಸಲಾಗಿದೆ.

ಅಗಸ್ಟ್ ತಿಂಗಳ 17 ರಂದೇ 33 ಕಾರು ಇನ್ನೋವಾ ಕಾರು ಖರೀದಿಗಾಗಿ ಹಣ ಬಿಡುಗಡೆ ಮಾಡಲಾಗಿತ್ತು. ದಸರಾ ಆರಂಭವಾಗುತ್ತಿದ್ದಂತೆ ಎಲ್ಲಾ ಸಚಿವರ ನಿವಾಸಕ್ಕೆ ಕಾರುಗಳು ಬಂದಿವೆ.

Related posts

ನಾಗರ ಪಂಚಮಿಯಂದು ಹಾಲೆರೆದ ಶ್ರೀ ಸತ್ಯಾತ್ಮ ತೀರ್ಥ ಶ್ರೀಪಾದರು ದಯೆ, ವಾತ್ಸಲ್ಯ, ಪ್ರೀತಿ ಸಜ್ಜನರ ಸ್ವಭಾವ.

ಡಿಸಿಎಂ ಡಿಕೆ ಶಿವಕುಮಾರ್ ಗೆ ರಿಲೀಫ್: ಸಿಬಿಎಂ ತನಿಖೆ ಪ್ರಶ್ನಿಸಿದ್ದ ಮೇಲ್ಮನವಿ ಅರ್ಜಿ ವಾಪಾಸ್

ಇಸ್ರೇಲ್‌ ನಲ್ಲಿ ಪರಿಸ್ಥಿತಿ ಉದ್ವಿಗ್ನ: ಸಿಲುಕಿರುವ ಕನ್ನಡಿಗರಿಗೆ ರಾಜ್ಯ ಸರ್ಕಾರದಿಂದ ಹೆಲ್ಪ್‌ಲೈನ್.